ಬಿಎಂಟಿಸಿ ಬಸ್‌ನಲ್ಲಿ ಕಾಣಿಸಿಕೊಂಡ ಅಗ್ನಿ – 75 ಪ್ರಯಾಣಿಕರು ಅಪಾಯದಿಂದ ಪಾರು

(ನ್ಯೂಸ್‌ ಕಡಬ) newskadaba.com,  ಸೆ.15  ಬೆಂಗಳೂರು : ಚಲಿಸುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು, ಬಸ್‌ ಸುಟ್ಟು ಕರಕಲಾಗಿರುವ ಘಟನೆ ನಗರದ ಹೆಚ್ಎಎಲ್ ಮುಖ್ಯದ್ವಾರದ ಬಳಿ ನಡೆದಿರುತ್ತದೆ. ಬೆಳಗ್ಗಿನ ಜಾವ 5:10ಕ್ಕೆ ಅಗ್ನಿ ದುರಂತ ಸಂಭವಿಸಿದೆ. ಬಸ್‌ ಮೆಜೆಸ್ಟಿಕ್‌ನಿಂದ ಕಾಡುಗೋಡಿಗೆ ತೆರಳುತ್ತಿತ್ತು. ಈ ಬಸ್‌ನಲ್ಲಿ  ಸರಿ ಸುಮಾರು 75 ಮಂದಿ ಪ್ರಯಾಣಿಕರಿದ್ದರು ಎಂದು ತಿಳಿದು ಬಂದಿರುತ್ತದೆ. ಬಸ್‌ ಚಲಿಸುತ್ತಿದ್ದಂತೆ ಎಂಜಿನ್‌ನಲ್ಲಿ ಹೊಗೆ ಕಾಣಿಸಿಕೊಂಡಿದೆ. ಇದರಿಂದ ಎಚ್ಚೆತ್ತ ಚಾಲಕ, ನಿರ್ವಾಹಕರು ತಕ್ಷಣ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಕ್ರಮೇಣ ಹೆಚ್ಚಿನ ಪ್ರಮಾಣದ […]

ಬಿಎಂಟಿಸಿ ಬಸ್‌ನಲ್ಲಿ ಕಾಣಿಸಿಕೊಂಡ ಅಗ್ನಿ – 75 ಪ್ರಯಾಣಿಕರು ಅಪಾಯದಿಂದ ಪಾರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್