ಗರೀಬ್ ರಥ ಎಕ್ಸ್ಪ್ರೆಸ್ ರೈಲಿನಲ್ಲಿ ಏಕಾಏಕಿ ಬೆಂಕಿ; ಹೊತ್ತಿ ಉರಿದ ಎಸಿ ಕೋಚ್ಗಳು
(ನ್ಯೂಸ್ ಕಡಬ) newskadaba.com, ಅ.18: ಲುಧಿಯಾನದಿಂದ ದೆಹಲಿಗೆ ತೆರಳುತ್ತಿದ್ದ ಗರೀಬ್ ರಥ ಎಕ್ಸ್ಪ್ರೆಸ್ ರೈಲಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಎಸಿ ಕೋಚ್‌ಗಳು ಹೊತ್ತಿ ಉರಿದ ಘಟನೆ ಪಂಜಾಬ್‌ನಲ್ಲಿ ನಡೆದಿದೆ. ಘಟನೆಯ ಸಮಯದಲ್ಲಿ ರೈಲು ಅಮೃತಸರದಿಂದ ಪ್ರಯಾಣಿಸುತ್ತಿತ್ತು. ಘಟನೆಯಲ್ಲಿ ಪ್ರಯಾಣಿಕರಿಗೆ ಯಾವುದೇ ಹಾನಿಯಾಗದಂತೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಘಟನೆ ಬಳಿಕ ಭಯದ ವಾತಾವರಣ ಸೃಷ್ಟಿಯಾಗಿದೆ ಪಂಜಾಬ್‌ನ ಸಿರ್ಹಿಂದ್ ರೈಲು ನಿಲ್ದಾಣದಲ್ಲಿ ಬೆಳಗ್ಗೆ 7:30ರ ಸುಮಾರಿಗೆ ಅಮೃತಸರ-ಸಹರ್ಸಾ ಗರೀಬ್ ರಥ ಎಕ್ಸ್‌ಪ್ರೆಸ್ ರೈಲಿನ ಕೋಚ್‌ಗೆ ಬೆಂಕಿ ಹೊತ್ತಿಕೊಂಡಿದೆ. ರೈಲಿನ 2-3, ಜಿ -19 ಎಸಿ […]
ಗರೀಬ್ ರಥ ಎಕ್ಸ್ಪ್ರೆಸ್ ರೈಲಿನಲ್ಲಿ ಏಕಾಏಕಿ ಬೆಂಕಿ; ಹೊತ್ತಿ ಉರಿದ ಎಸಿ ಕೋಚ್ಗಳು Read More »
ಬ್ರೇಕಿಂಗ್ ನ್ಯೂಸ್
