ಚಲಿಸುತ್ತಿದ್ದ ಆಂಬ್ಯುಲೆನ್ಸ್ಗೆ ಬೆಂಕಿ; 1 ದಿನದ ನವಜಾತ ಶಿಶು ಸೇರಿ ನಾಲ್ವರು ಸಜೀವ ದಹನ

(ನ್ಯೂಸ್‌ ಕಡಬ) newskadaba.com,  ನ.18 : ಗುಜರಾತ್‌ನಲ್ಲಿ ನವೆಂಬರ್‌ 18ರಂದು ಭೀಕರ ದುರಂತವೊಂದು ನಡೆದಿದ್ದು, ಚಲಿಸುತ್ತಿದ್ದ ಆಂಬ್ಯಲೆನ್ಸ್‌ಗೆ ಬೆಂಕಿ ಹತ್ತಿಕೊಂಡು ನವಜಾತ ಶಿಶು, ವೈದ್ಯ ಸೇರಿ ನಾಲ್ವರು ಸಜೀವ ದಹನವಾಗಿದ್ದಾರೆ (Fire Accident). ಅರವಲ್ಲಿ ಜಿಲ್ಲೆಯ ಮೋಡಸಾ ಪಟ್ಟಣದಲ್ಲಿ ಈ ದುರಂತ ನಡೆದಿದೆ. ಆಸ್ಪತ್ರೆಯೊಂದರಲ್ಲಿ ಜನಿಸಿದ 1 ದಿನದ ಶಿಶುವಿನ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅದನ್ನು ಹೆಚ್ಚಿನ ಚಿಕಿತ್ಸೆಗಾಗಿ ಅಹಮದಾಬಾದ್‌ನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ದುರಂತ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ. ಮೃತರ ಪೈಕಿ ನವಜಾತ ಶಿಶು, […]

ಚಲಿಸುತ್ತಿದ್ದ ಆಂಬ್ಯುಲೆನ್ಸ್ಗೆ ಬೆಂಕಿ; 1 ದಿನದ ನವಜಾತ ಶಿಶು ಸೇರಿ ನಾಲ್ವರು ಸಜೀವ ದಹನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್