ಸಿಲಿಂಡರ್ ಸೋರಿಕೆಯಿಂದ ಬೆಂಕಿ ಅವಘಡ- ಗಂಭೀರ ಗಾಯಗೊಂಡಿದ್ದ ದಂಪತಿ ಮೃತ್ಯು
(ನ್ಯೂಸ್ ಕಡಬ) newskadaba.com ಕೋಲಾರ, ಸೆ. 22. ಇತ್ತೀಚೆಗೆ ಕೋಲಾರ ತಾಲೂಕಿನ ಮಣಿಘಟ್ಟ ಬಳಿ ತೋಟದ ಮನೆಯೊಂದರಲ್ಲಿ ಗ್ಯಾಸ್ ಸೋರಿಕೆಯಾಗಿ ಸಿಲಿಂಡರ್ ಸಿಡಿದು ಬೆಂಕಿ ಕಾಣಿಸಿಕೊಂಡ ಪರಿಣಾಮ ಗಂಭೀರ ಗಾಯಗೊಂಡಿದ್ದ ದಂಪತಿ ಚಿಕಿತ್ಸೆ ಫಲಕಾರಿಯಾದೇ ಶುಕ್ರವಾರದಂದು ಮೃತಪಟ್ಟಿರುವ ಘಟನೆ ವರದಿಯಾಗಿದೆ. ಮೃತ ದಂಪತಿಯನ್ನು ಗಿರೀಶ್ ಹಾಗೂ ನಂದಿನಿ ಎಂದು ಗುರುತಿಸಲಾಗಿದೆ. ಮೃತ ದಂಪತಿ ಮಧುಸೂಧನ್ ಎಂಬವರ ತೋಟದ ಮನೆಯಲ್ಲಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡಿಕೊಂಡು ವಾಸವಿದ್ದರು. ಸೆಪ್ಟಂಬರ್ 16 ರಂದು ಕಾಫಿ ಮಾಡುತ್ತಿದ್ದ ವೇಳೆ ಸಿಲಿಂಡರ್ […]
ಸಿಲಿಂಡರ್ ಸೋರಿಕೆಯಿಂದ ಬೆಂಕಿ ಅವಘಡ- ಗಂಭೀರ ಗಾಯಗೊಂಡಿದ್ದ ದಂಪತಿ ಮೃತ್ಯು Read More »
ಕರ್ನಾಟಕ, ಕ್ರೈಮ್ ನ್ಯೂಸ್