ಚಲಿಸುತ್ತಿದ್ದ ರೈಲಿನಲ್ಲಿ ಗುಂಡಿನ ದಾಳಿ- ರೈಲ್ವೇ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಸಹಿತ 4 ಮಂದಿ ಬಲಿ
(ನ್ಯೂಸ್ ಕಡಬ) newskadaba.com ಮುಂಬೈ, ಜು. 31. ಜೈಪುರದಿಂದ ಮುಂಬೈಗೆ ಪ್ರಯಾಣಿಸುತ್ತಿದ್ದ ಮುಂಬೈ ಸೆಂಟ್ರಲ್ ಎಕ್ಸ್ ಪ್ರೆಸ್ ರೈಲಿನಲ್ಲಿ ಗುಂಡಿನ ದಾಳಿ ನಡೆದು ನಾಲ್ವರು ಮೃತಪಟ್ಟ ಘಟನೆ ಮಹಾರಾಷ್ಟ್ರದ ಫಾಲ್ಗರ್ ಬಳಿ ಸೋಮವಾರ ಮುಂಜಾನೆ ನಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಜೈಪುರ-ಮುಂಬೈ ರೈಲಿನಲ್ಲಿ ಆರ್‌ಪಿಎಫ್ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ರೈಲಿನಲ್ಲಿದ್ದ ಸಹಾಯಕ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಸೇರಿದಂತೆ ಮೂವರು ಪ್ರಯಾಣಿಕರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಆರೋಪಿ, ಆರ್‌ಪಿಎಫ್ ಕಾನ್ಸ್ ಟೇಬಲ್ ಚೇತನ್ ಸಿಂಗ್ […]
ಚಲಿಸುತ್ತಿದ್ದ ರೈಲಿನಲ್ಲಿ ಗುಂಡಿನ ದಾಳಿ- ರೈಲ್ವೇ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಸಹಿತ 4 ಮಂದಿ ಬಲಿ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್