ಅಯೋಧ್ಯೆ ರಾಮಮಂದಿರದಲ್ಲಿ ಮೊದಲ ದೀಪಾವಳಿ- ಯೋಗಿ ಸರ್ಕಾರ ಭರ್ಜರಿ ಸಿದ್ಧತೆ
(ನ್ಯೂಸ್ ಕಡಬ) newskadaba.com ಲಕ್ನೋ, ಅ.28. ಅಯೋಧ್ಯೆಯಲ್ಲಿ ನಿರ್ಮಾಣವಾದ ರಾಮ ಮಂದಿರದಲ್ಲಿ ಈ ಬಾರಿ ಮೊದಲ ದೀಪಾವಳಿಯನ್ನು ಅದ್ದೂರಿಯಾಗಿ ಆಚರಿಸಲು ಉತ್ತರ ಪ್ರದೇಶದ ಯೋಗಿ ಸರ್ಕಾರ ಭರ್ಜರಿ ಸಿದ್ಧತೆ ಮಾಡಿಕೊಳ್ಳುತ್ತಿದೆ. ದೀಪಾವಳಿಯಂದು ಸರಯೂ ನದಿಯ ದಡದಲ್ಲಿ 28 ಲಕ್ಷ ದೀಪಗಳನ್ನು ಬೆಳಗಿಸುವ ಮೂಲಕ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸುವ ಯೋಜನೆಯನ್ನು ಯೋಗಿ ಸರ್ಕಾರ ಹಾಕಿಕೊಂಡಿದೆ. ದೀಪಾವಳಿಯಂದು ವಿಶೇಷ ಪರಿಸರ ಸ್ನೇಹಿ ದೀಪಗಳು ರಾಮ ಮಂದಿರವನ್ನು ಬೆಳಗಿಸಲಿವೆ. ದೇವಾಲಯದ ಕಟ್ಟೆಗಳು ಹಾಗೂ ಕೆತ್ತನೆಯ ಮೇಲೆ ಕಲೆಗಳು ಮತ್ತು ಮಸಿಯಾಗುವುದನ್ನು […]
ಅಯೋಧ್ಯೆ ರಾಮಮಂದಿರದಲ್ಲಿ ಮೊದಲ ದೀಪಾವಳಿ- ಯೋಗಿ ಸರ್ಕಾರ ಭರ್ಜರಿ ಸಿದ್ಧತೆ Read More »
ರಾಷ್ಟ್ರೀಯ ನ್ಯೂಸ್
