ಮೊದಲ ಬಾರಿಗೆ ಅಮೇರಿಕಾದಲ್ಲಿ ಜಡ್ಜ್ ಆಗಿ ಭಾರತೀಯ ಮಹಿಳೆ ಆಯ್ಕೆ
(ನ್ಯೂಸ್ ಕಡಬ)newskadaba.com ಅಮೆರಿಕ, ಜ.09. ಭಾರತೀಯ ಮೂಲದ ಸಿಖ್ ಮಹಿಳೆಯೊಬ್ಬರು ಅಮೆರಿಕದಲ್ಲಿ ನ್ಯಾಯಾಧೀಶರ ಹುದ್ದೆಗೇರಿದ್ದು, ಅಮೆರಿಕದಲ್ಲಿ ನ್ಯಾಯಾಧೀಶ ಹುದ್ದೆಗೇರಿದ ಮೊದಲ ಸಿಖ್ ಮಹಿಳಾ ನ್ಯಾಯಾಧೀಶೆ ಎಂಬ ಹಿರಿಮೆಗೆ ಮನ್‌ಪ್ರೀತ್ ಮೋನಿಕಾ ಸಿಂಗ್ ಅವರು ಪಾತ್ರರಾಗಿದ್ದಾರೆ ಎಂದು ವರದಿಯಾಗಿದೆ. ಹ್ಯಾರಿಸ್ ಕೌಂಟಿ ನ್ಯಾಯಾಧೀಶರಾಗಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಯುಎಸ್‌ನ ಮೊದಲ ಮಹಿಳಾ ಸಿಖ್ ನ್ಯಾಯಾಧೀಶೆ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ. ಮನ್‌ಪ್ರೀತ್ ಅವರ ತಂದೆ 1970 ರ ದಶಕದ ಆರಂಭದಲ್ಲಿ ಯುಎಸ್‌ಗೆ ವಲಸೆ ಬಂದ ಪರಿಣಾಮ ಮನ್‌ಪ್ರೀತ್ ಅಲ್ಲೇ […]
ಮೊದಲ ಬಾರಿಗೆ ಅಮೇರಿಕಾದಲ್ಲಿ ಜಡ್ಜ್ ಆಗಿ ಭಾರತೀಯ ಮಹಿಳೆ ಆಯ್ಕೆ Read More »
ರಾಷ್ಟ್ರೀಯ ನ್ಯೂಸ್
