ದಕ್ಷಿಣ ಕನ್ನಡ ಮೀನು ಮಾರಾಟ ಫೆಡರೇಶನ್ ಗೆ ವಂಚನೆ- ವ್ಯಕ್ತಿಗೆ ಜೈಲು ಶಿಕ್ಷೆ
(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 22. ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ (ಲಿ.) ಗೆ ಮಂಜುನಾಥ ಖಾರ್ವಿ ಅವರು ನೀಡಿದ ಮೂರು ಚೆಕ್‌ಗಳು ಬೌನ್ಸ್ ಆದ ಹಿನ್ನೆಲೆ ಒಟ್ಟು 88 ಲಕ್ಷ ರೂ. ಪಾವತಿಸುವಂತೆ ನ್ಯಾಯಾಲಯ ತೀರ್ಪು ನೀಡಿತ್ತು. ಅದರಂತೆ ಹಣ ಪಾವತಿಗೆ ವಿಫಲರಾದ ಮಂಜುನಾಥ್ ಖಾರ್ವಿ ವಿರುದ್ಧ ವಾರಂಟ್ ಜಾರಿ ಮಾಡಿದ್ದ ಹಿನ್ನೆಲೆ, ಪೊಲೀಸರು ಉಪ್ಪುಂದದ ಮನೆಯಲ್ಲಿ ಬಂಧಿಸಿ 5ನೇ ಜೆಎಂಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಬಳಿಕ […]
ದಕ್ಷಿಣ ಕನ್ನಡ ಮೀನು ಮಾರಾಟ ಫೆಡರೇಶನ್ ಗೆ ವಂಚನೆ- ವ್ಯಕ್ತಿಗೆ ಜೈಲು ಶಿಕ್ಷೆ Read More »
ಕರಾವಳಿ, ಕ್ರೈಮ್ ನ್ಯೂಸ್