ಬಂಡೆಕಲ್ಲಿಗೆ ದೋಣಿ ಬಡಿದು ಮೀನುಗಾರನ ದಾರುಣ ಅಂತ್ಯ
(ನ್ಯೂಸ್ ಕಡಬ) newskadaba.com ಉಳ್ಳಾಲ, ಜ. 13. ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದರ ಹಗ್ಗ ತುಂಡಾದ ಪರಿಣಾಮ ಸಮುದ್ರದ ನಡುವೆ ಕಲ್ಲೊಂದಕ್ಕೆ ಬಡಿದು ಮೀನುಗಾರರೊಬ್ಬರು ಮೃತಪಟ್ಟ ಘಟನೆ ಮೊಗವೀರಪಟ್ಣ ಸಮೀಪದ ಆಳ ಸಮುದ್ರದಲ್ಲಿ ನಡೆದಿದೆ. ಮೃತ ಮೀನುಗಾರನನ್ನು ತಿರುವನಂತಪುರ ನಿವಾಸಿ ಮೊಗವೀರಪಟ್ಣದಲ್ಲಿ ನೆಲೆಸಿದ್ದ ಮೈಕಲ್ (60) ಎಂದು ಗುರುತಿಸಲಾಗಿದೆ. ಮೃತರು, ಮಹಮ್ಮದ ಕಲಂದರ್ ಷಾ ಮಾಲಕತ್ವದ ನಾಡದೋಣಿಯಲ್ಲಿ ಮೈಕಲ್ ಸೇರಿದಂತೆ ಮೀನುಗಾರಿಕೆಗೆ ತೆರಳಿ, ಸಮುದ್ರದ ಮದ್ಯದಲ್ಲಿ ಬಂಡೆಯೊಂದರ ಸಮೀಪ ಮೀನು ಹಿಡಿಯಲು ಬಲೆ ಬೀಸಿ ದೋಣಿಯಲ್ಲಿ ಕುಳಿತಿದ್ದರು. ಈ ಸಂದರ್ಭದಲ್ಲಿ […]
ಬಂಡೆಕಲ್ಲಿಗೆ ದೋಣಿ ಬಡಿದು ಮೀನುಗಾರನ ದಾರುಣ ಅಂತ್ಯ Read More »
ಕರಾವಳಿ, ಕ್ರೈಮ್ ನ್ಯೂಸ್