ಮಂಗಳೂರಿನಲ್ಲಿ ಎಂಜಿನ್ ವೈಫಲ್ಯದಿಂದ ಮೀನುಗಾರಿಕಾ ಬೋಟ್‌ ಪಲ್ಟಿ – 13 ಮೀನುಗಾರರು ಅಪಾಯದಿಂದ

(ನ್ಯೂಸ್‌ ಕಡಬ) newskadaba.com,  ಸೆ.15  ಮಂಗಳೂರು : ಮೀನುಗಾರಿಕೆಗಾಗಿ ಆಳ ಸಮುದ್ರಕ್ಕೆ ತೆರಳಿದ್ದ ಮೀನುಗಾರಿಕೆ ಬೋಟ್‌ ಎಂಜಿನ್ ವೈಫಲ್ಯದಿಂದ ಸಮುದ್ರ ತಟದ ಕಲ್ಲು ಬಂಡೆಗಳಿಗೆ ಬಡಿದು ಪಲ್ಟಿ ಹೊಡೆದ ಘಟನೆ ಉಳ್ಳಾಲ ಸೀಗ್ರೌಂಡ್‌ನಲ್ಲಿ ಸೋಮವಾರ ಬೆಳಗ್ಗೆ ಘಟನೆ ನಡೆದಿದೆ. ಹಡಗಿನಲ್ಲಿದ್ದ 13 ಜನ  ಮೀನುಗಾರರ ಪ್ರಾಣ ಅಪಾಯದಿಂದ ಪಾರಾಗಿದ್ದಾರೆ. ಬುರಾಕ್ ಟ್ರಾಲರ್ ಎಂಬ ದೋಣಿ ಉಳ್ಳಾಲದ ಮುಕ್ಕಚ್ಚೇರಿ ನಿವಾಸಿ ಮೊಹಮ್ಮದ್ ಅಶ್ಫಾಕ್ ಅವರಿಗೆ ಸೇರಿದ್ದು, ರವಿವಾರ ರಾತ್ರಿ ಈ ಹಡಗು ಮಂಗಳೂರು ಬಂದರಿನಿಂದ ಕೇರಳದ ಕಡೆಗೆ ಆಳ […]

ಮಂಗಳೂರಿನಲ್ಲಿ ಎಂಜಿನ್ ವೈಫಲ್ಯದಿಂದ ಮೀನುಗಾರಿಕಾ ಬೋಟ್‌ ಪಲ್ಟಿ – 13 ಮೀನುಗಾರರು ಅಪಾಯದಿಂದ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್