ಮೀನುಗಾರಿಕೆ ದೋಣಿ ನಿರ್ಮಾಣ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 23. ದಕ್ಷಿಣ ಕನ್ನಡ ಜಿಲ್ಲೆಯ ಮೀನುಗಾರರಿಗೆ ಹೊಸದಾಗಿ ಯಾಂತ್ರೀಕೃತ ಮೀನುಗಾರಿಕಾ ದೋಣಿ ನಿರ್ಮಾಣ ಮಾಡಿ ಮೀನುಗಾರಿಕೆಯಲ್ಲಿ ತೊಡಗಿಸಿಕೊಳ್ಳಲು ಅನುವಾಗುವಂತೆ ಸಾಧ್ಯತಾ ಪತ್ರ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ವೆಬ್‍ಸೈಟ್ ಮೂಲಕ URL:frims.karnataka.gov.in/BCC ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಫ್ರೂಟ್ಸ್ ಐಡಿ (FRUITS ID) ಕಡ್ಡಾಯವಾಗಿ ಹೊಂದಿರಬೇಕು ಹಾಗೂ ಮೀನುಗಾರಿಕೆ ವೃತ್ತಿಯಲ್ಲಿ ತೊಡಗಿದವರಾಗಿರಬೇಕು ಅಥವಾ ಮೀನುಗಾರಿಕೆ ಸಹಕಾರಿ ಸಂಘದ ಸದಸ್ಯರಾಗಿರಬೇಕು. ಅರ್ಜಿಯಲ್ಲಿ ತಿಳಿಸಲಾಗಿರುವ ದಾಖಲಾತಿಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು. ಅರ್ಜಿದಾರರು ಆನ್‍ ಲೈನ್‍ ನಲ್ಲಿ […]

ಮೀನುಗಾರಿಕೆ ದೋಣಿ ನಿರ್ಮಾಣ: ಅರ್ಜಿ ಆಹ್ವಾನ Read More »

ಕರಾವಳಿ