Five Indians kidnapped by gunmen in Mali

ಮಾಲಿಯಲ್ಲಿ ಬಂದೂಕುಧಾರಿಗಳಿಂದ ಐವರು ಭಾರತೀಯರ ಅಪಹರಣ

(ನ್ಯೂಸ್‌ ಕಡಬ) newskadaba.com,  ನ.08: ಕೆರಿಬಿಯನ್ ಪ್ರದೇಶದಲ್ಲಿ ಅಪ್ಪಳಿಸಿದ ಮೆಲಿಸ್ಸಾ ಚಂಡಮಾರುತ ಭಾರೀ ವಿನಾಶವನ್ನು ಉಂಟುಮಾಡಿದ್ದು, ನೂರಾರು ಜನರ ಜೀವ ಬಲಿಯಾಗಿವೆ ಮತ್ತು ಲಕ್ಷಾಂತರ ಜನರು ನಿರಾಶ್ರಿತರಾಗಿದ್ದಾರೆ. ಕಳೆದ 150 ವರ್ಷಗಳಲ್ಲಿ ಈ ಭಾಗದಲ್ಲಿ ಕಂಡುಬಂದ ಅತ್ಯಂತ ತೀವ್ರ ಹಾಗೂ ಅಪಾಯಕಾರಿ ಚಂಡಮಾರುತವೆಂದೇ ಮೆಲಿಸ್ಸಾ ಗುರುತಿಸಲ್ಪಟ್ಟಿದೆ. ಈ ದುರಂತದ ಮಧ್ಯೆ ಭಾರತವು ಮಾನವೀಯ ಹಸ್ತಚಾಲನೆ ಮಾಡಿದ್ದು, ಸಹಾಯಕ್ಕಾಗಿ ಅಗತ್ಯವಾದ ಔಷಧಿಗಳು, ಜನರೇಟರ್‌ಗಳು, ಟೆಂಟ್‌ಗಳು, ಹಾಸಿಗೆಗಳು ಹಾಗೂ ಇತರ ಜೀವನಾವಶ್ಯಕ ಸಾಮಗ್ರಿಗಳನ್ನು ಕಳುಹಿಸಿದೆ. ಜಮೈಕಾ, ಕ್ಯೂಬಾ ಮತ್ತು ಹೈಟಿ […]

ಮಾಲಿಯಲ್ಲಿ ಬಂದೂಕುಧಾರಿಗಳಿಂದ ಐವರು ಭಾರತೀಯರ ಅಪಹರಣ Read More »

ಕರ್ನಾಟಕ

ಮಾಲಿಯಲ್ಲಿ ಬಂದೂಕುಧಾರಿಗಳಿಂದ ಐವರು ಭಾರತೀಯರ ಅಪಹರಣ

(ನ್ಯೂಸ್‌ ಕಡಬ) newskadaba.com,  ನ.08: ಪಶ್ಚಿಮ ಮಾಲಿಯ ಕೋಬ್ರಿಯಲ್ಲಿ ಭಾರತೀಯ ಮೂಲದ ಐವರು ಕಾರ್ಮಿಕರನ್ನು ಬಂದೂಕುಧಾರಿಗಳು ಅಪಹರಿಸಿದ್ದಾರೆ. ಹೆಚ್ಚುತ್ತಿರುವ ಅಶಾಂತಿ ಮತ್ತು ಜಿಹಾದಿ ಹಿಂಸಾಚಾರದ ನಡುವೆ ಈ ಅಪಹರಣ ನಡೆದಿದೆ ಎನ್ನಲಾಗಿದೆ. ಗುರುವಾರ ಕಾರ್ಮಿಕರನ್ನು ಬಂದೂಕುಧಾರಿಗಳು ಅಪಹರಿಸಿದ್ದಾರೆ. ಅವರೆಲ್ಲ ವಿದ್ಯುತ್ ಯೋಜನೆಯ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಐವರು ಕಿಡ್ನ್ಯಾಪ್‌ ಆಗಿರುವ ಬಗ್ಗೆ ಕಂಪನಿ ಮತ್ತು ಭದ್ರತಾ ಮೂಲಗಳು ದೃಢಪಡಿಸಿವೆ. ಇಲ್ಲಿಯವರೆಗೆ ಯಾವುದೇ ಗುಂಪು ಅಪಹರಣದ ಹೊಣೆ ಹೊತ್ತುಕೊಂಡಿಲ್ಲ ಎಂದು ವರದಿಯಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ

ಮಾಲಿಯಲ್ಲಿ ಬಂದೂಕುಧಾರಿಗಳಿಂದ ಐವರು ಭಾರತೀಯರ ಅಪಹರಣ Read More »

ಅಂತರ್ರಾಷ್ಟ್ರೀಯ ನ್ಯೂಸ್
Scroll to Top