ಕುಂದಾಪುರದ ಅನೂಪ್ ಪೂಜಾರಿ ಸೇರಿ ಐವರು ಯೋಧರು ಹುತಾತ್ಮ
(ನ್ಯೂಸ್ ಕಡಬ) newskadaba.com ಡಿ.25 ಕುಂದಾಪುರ: ಗಡಿಕಾಯುವ ಸಂದರ್ಭ ರಸ್ತೆ ಅಪಘಾತವೊಂದರಲ್ಲಿ ಸೇನಾ ಟ್ರಕ್ ಪಲ್ಟಿಯಾಗಿ ಐದು ಜನ ಯೋಧರು ಸಾವನ್ನಪ್ಪಿದ ದುರಂತ ಘಟನೆ ಪೂಂಚ್ ಜಿಲ್ಲೆಯ ಮೆಂಧರ್ ಪ್ರದೇಶದ ಬಲ್ನೋಯಿ ಎಂಬಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಸಾವನ್ನಪ್ಪಿದ ಐವರಲ್ಲಿ ಒಬ್ಬ ಯೋಧನನ್ನು ಕುಂದಾಪುರ ಬೀಜಾಡಿಯ ನಿವಾಸಿ ಚಂದು ಪೂಜಾರಿ, ನಾರಾಯಣ ಪೂಜಾರಿ ದಂಪತಿಗಳ ಪುತ್ರ ಅನೂಪ್ ಪೂಜಾರಿ (31) ಎಂದು ಗುರುತಿಸಲಾಗಿದೆ. ವಿವಾಹಿತವಾಗಿರುವ ಅನೂಪ್ ಅವರಿಗೆ 2 ವರ್ಷದ ಹೆಣ್ಣು ಮಗುವಿದೆ. ಅನೂಪ್ ಅವರು […]
ಕುಂದಾಪುರದ ಅನೂಪ್ ಪೂಜಾರಿ ಸೇರಿ ಐವರು ಯೋಧರು ಹುತಾತ್ಮ Read More »
ಕರಾವಳಿ