ಜೂ. 22ರಂದು ಕರ್ನಾಟಕ ಬಂದ್ ಗೆ ಕರೆ ನೀಡಿಲ್ಲ ➤ FKCCI ಅಧ್ಯಕ್ಷ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.20. ವಿದ್ಯುತ್ ದರ ಏರಿಕೆ ಖಂಡಿಸಿ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಹಾಗೂ ಇಂಡಸ್ಟ್ರೀಸ್ ಜೂನ್ 22 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದೆ ಎನ್ನಲಾಗಿತ್ತು, ಆದರೆ ನಾವು ಬಂದ್ ಗೆ ಕರೆ ನೀಡಿಲ್ಲ ಎಂದು FKCCI ಅಧ್ಯಕ್ಷ ಬಿ.ವಿ ಗೋಪಾಲರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತಂತೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ನಾವು ಬಂದ್ ಗೆ ಕರೆ ನೀಡಿಲ್ಲ, ನಮಗೂ ಕರ್ನಾಟಕ ಬಂದ್ ಗೂ ಸಂಬಂಧವಿಲ್ಲ ಎಂದು ಹೇಳಿದ್ದಾರೆ. […]

ಜೂ. 22ರಂದು ಕರ್ನಾಟಕ ಬಂದ್ ಗೆ ಕರೆ ನೀಡಿಲ್ಲ ➤ FKCCI ಅಧ್ಯಕ್ಷ ಸ್ಪಷ್ಟನೆ Read More »

ಕರ್ನಾಟಕ