ಕೆಮ್ಮಾರ ಸರಕಾರಿ ಶಾಲೆಯಲ್ಲಿ ಸ್ವಾತಂತ್ರೊತ್ಸವದ ಪ್ರಯುಕ್ತ ಧ್ವಜಾರೋಹಣ ಮತ್ತು ಅದ್ದೂರಿ ಸಾಂಸ್ಕೃತಿಕ ಕಾರ್ಯಕ್ರಮ*
(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ. 16. ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಕೆಮ್ಮಾರ ಇಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಧ್ವಜಾರೋಹಣ ಮತ್ತು ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಂಗವಾಗಿ ಧ್ವಜಾರೋಹಣಗೈದು ಮಾತನಾಡಿದ ಕಾರ್ಯಕ್ರಮದ ಸಭಾಧ್ಯಕ್ಷರು ಮತ್ತು ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಅಝೀಝ್ ಬಿ.ಕೆ ವಿವಿಧತೆಯಲ್ಲಿ ಏಕತೆ ಸಾರುವ ಭರತ ಭೂಮಿಯನ್ನು ಪ್ರೀತಿಸುವ ಮತ್ತು ಪ್ರಾಣತೆತ್ತುವ ವೀರ ಯೋಧರಂತೆ ನಾವೆಲ್ಲರೂ ನಮ್ಮ ದೇಶದ ಹಿತಕ್ಕಾಗಿ ಅರ್ಪಿತರಾಗಬೇಕು. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮಡಿದ ಹೋರಾಟಗಾರರಿಗೆ ನಮನ ಸಲ್ಲಿಸುವ […]

