ಹೊಸ ಕರೆನ್ಸಿ ನೋಟು ಸಾಗಿಸುತ್ತಿದ್ದ ವಿಮಾನ ಪತನ ಕನಿಷ್ಠ 15 ಮಂದಿ ಮೃತ್ಯು..!
(ನ್ಯೂಸ್ ಕಡಬ) newskadaba.com ಫೆ. 28. ಹೊಸ ಕರೆನ್ಸಿ ನೋಟುಗಳನ್ನು ಸಾಗಿಸುತ್ತಿದ್ದ ಬೊಲಿವಿಯನ್ ವಾಯುಪಡೆಗೆ ಸೇರಿದ ಸೇನಾ ಸರಕು ವಿಮಾನವೊಂದು ಪತನಗೊಂಡು ಕನಿಷ್ಠ 15 ಮಂದಿ ಮೃತಪಟ್ಟಿರುವ ಕುರಿತು ವರದಿಯಾಗಿದೆ. ಟೇಕ್-ಆಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷದಿಂದಾಗಿ ವಿಮಾನವು ನೇರವಾಗಿ ಹೆದ್ದಾರಿಯ ಮೇಲೆ ಅಪ್ಪಳಿಸಿದೆ. ಕ್ಷಣಾರ್ಧದಲ್ಲಿ ರಸ್ತೆಯಲ್ಲಿದ್ದ ನೂರಾರು ವಾಹನಗಳು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸುಟ್ಟು ಕರಕಲಾಗಿವೆ. ಅಗ್ನಿಶಾಮಕ ದಳದ ಮುಖ್ಯಸ್ಥ ಪಾವೆಲ್ ಟೋವರ್ ಅವರ ಪ್ರಕಾರ, ಈ ಭೀಕರ ದುರಂತದಲ್ಲಿ 15 ಮಂದಿ ಮೃತಪಟ್ಟು, […]
ಹೊಸ ಕರೆನ್ಸಿ ನೋಟು ಸಾಗಿಸುತ್ತಿದ್ದ ವಿಮಾನ ಪತನ ಕನಿಷ್ಠ 15 ಮಂದಿ ಮೃತ್ಯು..! Read More »
ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್
