ಬೆಂಗಳೂರಿನಲ್ಲಿ ಏರ್ ಇಂಡಿಯಾದಿಂದ ವಿಮಾನ ನಿರ್ವಹಣೆ ತರಬೇತಿ ಸಂಸ್ಥೆ ಸ್ಥಾಪನೆ!

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.22.  ಬೆಂಗಳೂರಿನಲ್ಲಿ ಮೂಲಭೂತ ನಿರ್ವಹಣೆ ತರಬೇತಿ ಸಂಸ್ಥೆ ಸ್ಥಾಪಿಸಲಾಗುತ್ತಿದೆ ಎಂದು ಏರ್ ಇಂಡಿಯಾ ಶುಕ್ರವಾರ ಹೇಳಿದೆ. ಇದು ನಾಗರಿಕ ವಿಮಾನಯಾನ ನಿರ್ದೇಶನಾಲಯ ಪ್ರಮಾಣೀಕರಿಸಿದ ಸಂಯೋಜಿತ 2 + 2 ವರ್ಷಗಳ ವಿಮಾನ ನಿರ್ವಹಣೆ ಎಂಜಿನಿಯರಿಂಗ್ ತರಬೇತಿನೀಡಲಿದೆ. ಭಾರತದಲ್ಲಿ ದೃಢವಾದ, ಭವಿಷ್ಯಕ್ಕೆ ಸಿದ್ಧವಾದ ವಾಯುಯಾನ ಪರಿಸರ ವ್ಯವಸ್ಥೆಯನ್ನು ನಿರ್ಮಿಸುವತ್ತ ಒಂದು ಹೆಜ್ಜೆಯಾಗಿದೆ ಎಂದು ಏರ್ ಇಂಡಿಯಾ ಕಂಪನಿ ಹೇಳಿದೆ. ವಿಮಾನ ನಿರ್ವಹಣಾ ಎಂಜಿನಿಯರಿಂಗ್ ತರಬೇತಿ ಕಾರ್ಯಕ್ರಮಕ್ಕಾಗಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (BIAL) […]

ಬೆಂಗಳೂರಿನಲ್ಲಿ ಏರ್ ಇಂಡಿಯಾದಿಂದ ವಿಮಾನ ನಿರ್ವಹಣೆ ತರಬೇತಿ ಸಂಸ್ಥೆ ಸ್ಥಾಪನೆ! Read More »

ಕರ್ನಾಟಕ