ಮುಂಬೈಯಲ್ಲಿ ವರುಣನ ಆರ್ಭಟ: ವಿಮಾನ ಹಾರಾಟದಲ್ಲಿ ವ್ಯತ್ಯಯ
(ನ್ಯೂಸ್ ಕಡಬ) newskadaba.com, ಆ.19: ಮುಂಬೈಯಲ್ಲಿ ವರ್ಷಾಧಾರೆಯಾಗುತ್ತಿದ್ದು, ತಗ್ಗುಪ್ರದೇಶಗಳು ಹಾಗೂ ರಸ್ತೆಗಳು ಜಲಾವೃತಗೊಂಡಿವೆ. ಕಳೆದ 24 ಗಂಟೆಗಳಲ್ಲಿ ಮುಂಬೈನ ಹಲವಾರು ಪ್ರದೇಶಗಳಲ್ಲಿ 200 ಮೀ.ಮೀ.ಗಿಂತಲೂ ಅಧಿಕ ಮಳೆಯಾಗಿದೆ. ಪೂರ್ವ ಉಪನಗರದ ಮಿಕ್ರೋಲಿಯಲ್ಲಿ ಅತೀ ಹೆಚ್ಚು ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮುಂಬೈಯಲ್ಲಿ ಭಾರೀ ಮಳೆಯ ಪರಿಣಾಮ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. ಈ ಬಗ್ಗೆ ಇಂಡಿಗೊ ಪ್ರಯಾಣಿಕರಿಗೆ ಸೂಚನೆ ನೀಡಿದೆ. ಮುಂಬೈಯಲ್ಲಿ ಭಾರೀ ಮಳೆಯಾಗುತ್ತಿದ್ದು, ವಿಮಾನ ನಿಲ್ದಾಣಕ್ಕೆ ಹೋಗುವ ಮಾರ್ಗಗಳಲ್ಲಿ ನೀರು ತುಂಬಿಕೊಂಡಿರುವುದರಿಂದ […]
ಮುಂಬೈಯಲ್ಲಿ ವರುಣನ ಆರ್ಭಟ: ವಿಮಾನ ಹಾರಾಟದಲ್ಲಿ ವ್ಯತ್ಯಯ Read More »
ರಾಷ್ಟ್ರೀಯ ನ್ಯೂಸ್
