ಮಲ್ಪೆ ಬೀಚ್ ನಲ್ಲಿ ಫ್ಲೋಟಿಂಗ್ ಬ್ರಿಡ್ಜ್ ಓಪನ್- ಪ್ರವಾಸಿಗರಿಂದ ಉತ್ತಮ ಸ್ಪಂದನೆ

(ನ್ಯೂಸ್ ಕಡಬ) newskadaba.com ನ. 09. ಪ್ರವಾಸಿಗರ ಆಕರ್ಷಣೆಯಲ್ಲೊಂದಾದ ಮಲ್ಪೆಯ ಫ್ಲೋಟಿಂಗ್ ಬ್ರಿಡ್ಜ್ ನವೆಂಬರ್ 6ರಿಂದ ಪ್ರವಾಸಿಗರಿಗೆ ತೆರೆಯಲಾಗಿದ್ದು, ಪ್ರವಾಸಿಗರಿಂದ ಉತ್ತಮ ಸ್ಪಂದನೆ ದೊರೆತಿದೆ. ಪ್ರತಿದಿನ 4ರಿಂದ 5 ಸಾವಿರ ಪ್ರವಾಸಿಗರು ಬೀಚ್‌ಗೆ ಬರುತ್ತಿದ್ದು, ವಾರಾಂತ್ಯದಲ್ಲಿ 10 ಸಾವಿರಕ್ಕೂ ಹೆಚ್ಚು ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ. ಸಂಜೆ ಹೊತ್ತಿಗೆ ಮಲ್ಪೆ ಬೀಚ್‌ ಗೆ ಬರುವ ಪ್ರವಾಸಿಗರ ಸಂಖ್ಯೆಯಲ್ಲಿ ಏರಿಕೆ ಕಂಡಿದೆ. ಸುಮಾರು 130 ಮೀ. ಉದ್ದ, 3 ಮೀ. ಅಗಲವಿರುವ ಈ ಬ್ರಿಡ್ಜ್ ನಲ್ಲಿ ಏಕಕಾಲಕ್ಕೆ 200ಕ್ಕೂ ಮಿಕ್ಕ […]

ಮಲ್ಪೆ ಬೀಚ್ ನಲ್ಲಿ ಫ್ಲೋಟಿಂಗ್ ಬ್ರಿಡ್ಜ್ ಓಪನ್- ಪ್ರವಾಸಿಗರಿಂದ ಉತ್ತಮ ಸ್ಪಂದನೆ Read More »

ಕರಾವಳಿ, ಕರ್ನಾಟಕ