ನಿರಂತರ ಮಳೆಗೆ ಮಣಿಪುರದಲ್ಲಿ ಪ್ರವಾಹ ಪರಿಸ್ಥಿತಿ; ಸಂಕಷ್ಟಕ್ಕೆ ಸಿಲುಕಿದ 19 ಸಾವಿರ ಜನ

(ನ್ಯೂಸ್ ಕಡಬ) newskadaba.com ಕಡಬ, ಜೂ.02:  ಕಳೆದ ನಾಲ್ಕು ದಿನಗಳಿಂದ ನಿರಂತರ ಮಳೆ ಸುರಿದ ಪರಿಣಾಮ ಮಣಿಪುರದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಈ ಇನ್ನಲೆ 19 ಸಾವಿರಕ್ಕೂ ಅಧಿಕ ಜನರು ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ಮಾಹಿತಿ ನೀಡಿದ್ದಾರೆ. ಧಾರಕಾರ ಮಳೆಯಾದ ಕಾರಣ ರಾಜ್ಯದ ನದಿಗಳು ಉಕ್ಕಿ ಹರಿಯುತ್ತಿವೆ. ಪ್ರವಾಹ ಪರಿಸ್ಥಿತಿ ಜತೆಗೆ ಭೂಕುಸಿತ ಉಂಟಾಗಿದೆ. ಪ್ರವಾಹದಿಂದ ಸುಮಾರು 3,365 ಮನೆಗಳು ಹಾನಿಗೊಳಗಾಗಿದ್ದು, 19,811 ಮಂದಿ ತೊಂದರೆಗೀಡಾಗಿದ್ದಾರೆ ಎಂದು ತಿಳಿದುಬಂದಿದೆ. ಪೂರ್ವ ಇಂಫಾಲ ಜಿಲ್ಲೆಯಲ್ಲಿ ಇರಿಲ್ […]

ನಿರಂತರ ಮಳೆಗೆ ಮಣಿಪುರದಲ್ಲಿ ಪ್ರವಾಹ ಪರಿಸ್ಥಿತಿ; ಸಂಕಷ್ಟಕ್ಕೆ ಸಿಲುಕಿದ 19 ಸಾವಿರ ಜನ Read More »

ಬ್ರೇಕಿಂಗ್ ನ್ಯೂಸ್