ವರುಣನ ಆರ್ಭಟಕ್ಕೆ ಇಡೀ ರಾಜ್ಯವೇ ತತ್ತರ: ಅಪಾಯ ಮಟ್ಟ ಮೀರಿ ಹರಿಯುತ್ತಿದೆ ಹಲವು ನದಿಗಳು, ಪ್ರವಾಹದ ಎಚ್ಚರಿಕೆ
ನ್ಯೂಸ್ ಕಡಬ) newskadaba.com ಆ. 19. ಬೆಂಗಳೂರು: ಕೊಡಗು, ಮಲೆನಾಡು, ಉತ್ತರ ಕರ್ನಾಟಕ, ಕರಾವಳಿ ಸೇರಿದಂತೆ ರಾಜ್ಯದಾದ್ಯಂತ ಮುಂಗಾರು ಮಳೆ ಅಬ್ಬರಿಸುತ್ತಿದ್ದು, ಅಧಿಕ ಮಳೆಯ ಪರಿಣಾಮವಾಗಿ ರಾಜ್ಯದ ಹಲವು ನದಿಗಳು, ಜಲಾಶಯಗಳು ಅಪಾಯ ಮಟ್ಟ ಮೀರಿ ಹರಿಯುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಪ್ರವಾಹದ ಎಚ್ಚರಿಕೆ ನೀಡಲಾಗಿದೆ. ವರುಣನ ಅಬ್ಬರಕ್ಕೆ ಬೆಳಗಾವಿ ಜಿಲ್ಲೆಯ ಹಲವಾರು ಸೇತುವೆಗಳು ಮುಳುಗಡೆಯಾಗಿದ್ದು, ಗದಗ ಜಿಲ್ಲೆಯ ಮಲಪ್ರಭಾ ಜಲಾನಯನ ಪ್ರದೇಶದ ಅನೇಕ ಹಳ್ಳಿಗಳ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ. ಮಂಡ್ಯ ಜಿಲ್ಲಾಡಳಿತವು […]

