ದೀಪಾವಳಿಗೆ ಹೂವುಗಳ ದರ ಏರಿಕೆ
(ನ್ಯೂಸ್ ಕಡಬ) newskadaba.com, ಅ.20 ಬೆಂಗಳೂರು : ದೀಪಾವಳಿ ಹಿನ್ನೆಲೆಯಲ್ಲಿ ರವಿವಾರ ನಗರದ ಕೆ.ಆರ್.ಮಾರುಕಟ್ಟೆ ಸೇರಿ ಪ್ರಮುಖ ಮಾರುಕಟ್ಟೆಗಳಲ್ಲಿ ಜನ ಭರ್ಜರಿ ಹಬ್ಬದ ಖರೀದಿ ಮಾಡಿದ್ದಾರೆ. ಒಂದೇ ದಿನದ ಅಂತರದಲ್ಲಿ ಹೂವುಗಳ ದರ ದುಪ್ಪಟ್ಟಾಗಿ ಗ್ರಾಹಕರಿಗೆ ಬಿಸಿ ತಟ್ಟಿತು. ಭಾನುವಾರದ ಹಿನ್ನೆಲೆಯಲ್ಲಿ ಮುಂಜಾನೆಯಿಂದಲೆ ನಗರದ ಮಾರುಕಟ್ಟೆಗಳಲ್ಲಿ ಜನಜಂಗುಳಿ ಹೆಚ್ಚಾಗಿತ್ತು. ಗಾಂಧಿ ಬಝಾರ್, ಹೆಬ್ಬಾಳ, ರಾಜಾಜಿನಗರ, ಮಲ್ಲೇಶ್ವರ, ಜಯನಗರ, ಯಶವಂತಪುರ ಸೇರಿ ಎಲ್ಲ ಮಾರುಕಟ್ಟೆಯಲ್ಲಿ ಹಬ್ಬದ ಖರೀದಿ ಜೋರಾಗಿತ್ತು. ಇದರ ಜೊತೆಗೆ ಫುಟ್ಪಾತ್, ಬೀದಿಗಳಲ್ಲಿ ಹಳ್ಳಿಗರು ವ್ಯಾಪಾರ ಮಾಡಿದರು. ಶನಿವಾರ […]
ದೀಪಾವಳಿಗೆ ಹೂವುಗಳ ದರ ಏರಿಕೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
