ನಾಳೆಯಿಂದ ಲಾಲ್ ಬಾಗ್ ನಲ್ಲಿ ‘ಫ್ಲವರ್ ಶೋ’ ಆರಂಭ- ಸಿಎಂ ಚಾಲನೆ
(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 03. ನಾಳೆಯಿಂದ ಲಾಲ್ ಬಾಗ್ ನಲ್ಲಿ ಫ್ಲವರ್ ಶೋ ಆರಂಭವಾಗಲಿದ್ದು, ನಾಳೆ ಸಂಜೆ 6 ಗಂಟೆಗೆ ಸಿಎಂ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ. ಈ ಬಾರಿ ವಿಧಾನಸೌಧ ಹಾಗೂ ಕೆಂಗಲ್ ಹನುಮಂತಯ್ಯ ರವರ ಕಾನ್ಸೆಪ್ಟ್ ನಲ್ಲಿ ಫ್ಲವರ್ ಶೋ ಹಮ್ಮಿಕೊಳ್ಳಲಾಗಿದ್ದು, ನಾಳೆಯಿಂದ ಆರಂಭವಾಗಿ ಆಗಸ್ಟ್ 15ರವರೆಗೆ ಫ್ಲವರ್ ಶೋ ನಡೆಯಲಿದೆ. ಕರ್ನಾಟಕ ಸರ್ಕಾರದ ತೋಟಗಾರಿಕೆ ಇಲಾಖೆಯು ಈ ಪುಷ್ಪ ಪ್ರದರ್ಶನವನ್ನು ಆಯೋಜನೆ ಮಾಡುತ್ತಿದ್ದು, ಈ ವಾರ್ಷಿಕ ಪ್ರದರ್ಶನಕ್ಕೆ 10 ಲಕ್ಷಕ್ಕೂ ಹೆಚ್ಚು […]
ನಾಳೆಯಿಂದ ಲಾಲ್ ಬಾಗ್ ನಲ್ಲಿ ‘ಫ್ಲವರ್ ಶೋ’ ಆರಂಭ- ಸಿಎಂ ಚಾಲನೆ Read More »
ಕರ್ನಾಟಕ
