ಜ. 26ರಿಂದ ಕದ್ರಿ ಪಾರ್ಕ್ ನಲ್ಲಿ ಫಲಪುಷ್ಪ ಪ್ರದರ್ಶನ ➤ ಎಚ್.ಆರ್. ನಾಯಕ್
(ನ್ಯೂಸ್ ಕಡಬ)newskadaba.com ಮಂಗಳೂರು, ಜ.25. ತೋಟಗಾರಿಕೆ ಇಲಾಖೆ, ಕದ್ರಿ ಉದ್ಯಾನವನ ಸಮಿತಿ ಹಾಗೂ ಮಂಗಳೂರಿನ ಸಿರಿ ತೋಟಗಾರಿಕೆ ಸಂಘ ಮತ್ತು ಇತರೆ ಅಭಿವೃದ್ಧಿ ಇಲಾಖೆಗಳ ಸಹಭಾಗಿತ್ವದಲ್ಲಿ ನಗರದ ಕದ್ರಿ ಉದ್ಯಾನವನದಲ್ಲಿ ಜನವರಿ 26ರಿಂದ 29ರವರೆಗೆ ಫಲಪುಷ್ಪ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಎಚ್.ಆರ್. ನಾಯಕ್ ತಿಳಿಸಿದ್ದಾರೆ. ಜನವರಿ 24ರ ಮಂಗಳವಾರ ನಗರದ ತೋಟಗಾರಿಕೆ ಇಲಾಖೆಯಲ್ಲಿರುವ ಅವರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಜನವರಿ 26ರ ಬೆಳಗ್ಗೆ 10 ಗಂಟೆಗೆ ಇಂಧನ, ಕನ್ನಡ ಮತ್ತು […]
ಜ. 26ರಿಂದ ಕದ್ರಿ ಪಾರ್ಕ್ ನಲ್ಲಿ ಫಲಪುಷ್ಪ ಪ್ರದರ್ಶನ ➤ ಎಚ್.ಆರ್. ನಾಯಕ್ Read More »
ಕರಾವಳಿ
