ಮೀನಿನ ಪರಿಮಳವನ್ನು ಹೀರುವವರ ಆರೋಗ್ಯ ಉತ್ತಮವಾಗಿರುತ್ತದೆ ➤ ಕೋಟ ಶ್ರೀನಿವಾಸ ಪೂಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.02. , ಮಂಗಳೂರಿನ ಮೀನುಗಾರಿಕಾ ಮಹಾವಿದ್ಯಾಲಯವು 50 ವರ್ಷಗಳನ್ನು ಪೂರೈಸಿದ ಸುಸಂದರ್ಭದಲ್ಲಿ ಮುದ್ರಿಸಲಾದ ಮೀನಿನ ಚಿತ್ರವಿರುವ ಭಾರತೀಯ ಅಂಚೆ ಚೀಟಿಯನ್ನು ಮೀನುಗಾರಿಕೆ, ಬಂದರು, ಒಳನಾಡು ಜಲ ಸಾರಿಗೆ ಮತ್ತು ದ.ಕ. ಜಿಲ್ಲೆಯ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಮಂಗಳವಾರ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಮೀನು ಉತ್ತಮ ಪೌಷ್ಟಿಕಾಂಶವನ್ನು ಹೊಂದಿರುವ ಅಹಾರವಾಗಿದೆ. ಮೀನನ್ನು ಸೇವಿಸುವವರು ಮತ್ತು ಅದರ ಪರಿಮಳವನ್ನು ಹೀರುವವರ ಆರೋಗ್ಯ ಉತ್ತಮವಾಗಿರುವುದಲ್ಲದೇ ಜ್ಞಾಪಕ ಶಕ್ತಿ ಹೆಚ್ಚಾಗುತ್ತದೆ […]

 ಮೀನಿನ ಪರಿಮಳವನ್ನು ಹೀರುವವರ ಆರೋಗ್ಯ ಉತ್ತಮವಾಗಿರುತ್ತದೆ ➤ ಕೋಟ ಶ್ರೀನಿವಾಸ ಪೂಜಾರಿ Read More »

ಕರಾವಳಿ