ಜಾನಪದ ತರಬೇತಿ: ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಆ. 27. ಜಾನಪದ ಕಲಾವಿದರು, ವಿದ್ವಾಂಸರು, ವಾದ್ಯಗಾರರು, ಬುಡಕಟ್ಟು ಜನರನ್ನೊಳಗೊಂಡಂತೆ “ಜಾನಪದ ಸಂಗಮ” ಹೆಸರಿನ ಕಾರ್ಯಕ್ರಮವನ್ನು ಗಿರಿಜನ ಉಪಯೋಜನೆಯಡಿ ಸರ್ಕಾರವು ಹೊಸಯೋಜನೆಯಾಗಿ ಘೋಷಿಸಿದೆ. ಗಿರಿಜನ ಉಪಯೋಜನೆಯಡಿ ರಾಜ್ಯದ 4 ವಿಭಾಗಗಳಲ್ಲಿ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಜಾನಪದ ಕಲಾಪ್ರಕಾರದ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.    ಆಸಕ್ತಿಯುಳ್ಳ 16 ರಿಂದ 40 ರೊಳಗಿನ ವಯೋಮಾನದ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅಕಾಡೆಮಿಯ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, 2ನೇ ಮಹಡಿ, […]

ಜಾನಪದ ತರಬೇತಿ: ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ Read More »

ಕರ್ನಾಟಕ