ಈ 8 ಮಾತ್ರೆಗಳನ್ನು ಉಪಯೋಗಿಸದಂತೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಸೂಚನೆ
(ನ್ಯೂಸ್ ಕಡಬ) newskadaba.com ಸೆ. 01. ಉತ್ತಮ ಗುಣಮಟ್ಟವಲ್ಲವೆಂದು 8 ಮಾತ್ರೆಗಳನ್ನು ಉಪಯೋಗಿಸಬಾರದು ಎಂದು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯು ಪ್ರಕಟನೆ ಹೊರಡಿಸಿದೆ. ವರದಿಯ ಪ್ರಕಾರ, ಹೆಲ್ತಿ ಲೈಫ್ ಫಾರ್ಮಾ ಪ್ರೈ. ಲಿಮಿಟೆಡ್ ನ ಕ್ಯಾಲ್ಸಿಯಂ ಅಂಡ್ ವಿಟಮಿನ್ ಡಿ3 ಟ್ಯಾಬ್ಲೆಟ್ಸ್ ಐಪಿ, ಭವ್ಯ ಇಂಡಸ್ಟ್ರೀಸ್ ನ ಆಕ್ಟಿವ್ ಅಲೂವೆರಾ ಮತ್ತು ನಿಮ್ ಸೋಪ್, ರಾಜ್‍ದೀಪ್ ಫಾರ್ಮಸ್ಯೂಟಿಕಲ್ಸ್ ಲೈಫೋಜೆಸಿಕ್, ಮೈಕ್ರೋ ಫಾರ್ ಮುಲೇಷನ್ಸ್ ನ ಅಮೋಕ್ಸಿಲಿನ್ ಮತ್ತು ಪೋಟ್ಯಾಷಿಯಂ ಕ್ಲಾವುಲನೇಟ್ ಟ್ಯಾಬ್ಲೆಟ್ಸ್ ಐಪಿ, ಫಾರ್ಮಾಕೇರ್ […]
ಈ 8 ಮಾತ್ರೆಗಳನ್ನು ಉಪಯೋಗಿಸದಂತೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಸೂಚನೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
