football

ಫ್ರಾನ್ಸ್ ಮಣಿಸಿ 16 ವರ್ಷಗಳ ಬಳಿಕ ಫಿಫಾ ವಿಶ್ವಕಪ್ ಫೈನಲ್ ಗೇರಿದ ಸ್ಪೇನ್!

(ನ್ಯೂಸ್ ಕಡಬ) newskadaba.com ಜು. 15. ಫಿಫಾ ವಿಶ್ವಕಪ್ 2026ರ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಫ್ರಾನ್ಸ್ ವಿರುದ್ಧ 2-0 ಗೋಲುಗಳ ಭರ್ಜರಿ ಜಯ ಸಾಧಿಸಿದ ಸ್ಪೇನ್ ತಂಡವು ಫೈನಲ್ ತಲುಪಿದೆ. ಇದರೊಂದಿಗೆ ಸ್ಟಾರ್ ಆಟಗಾರ ಕಿಲಿಯನ್ ಎಂಬಾಪೆ ನೇತೃತ್ವದ ಫ್ರಾನ್ಸ್ ತಂಡದ ವಿಶ್ವಕಪ್ ಕನಸು ಭಗ್ನಗೊಂಡಿದೆ. ಸ್ಪೇನ್ ತಂಡವು 2010ರ ಬಳಿಕ ಇದೇ ಮೊದಲ ಬಾರಿಗೆ (ಒಟ್ಟಾರೆ ಎರಡನೇ ಬಾರಿ) ಫಿಫಾ ವಿಶ್ವಕಪ್‌ನ ಫೈನಲ್ ಪ್ರವೇಶಿಸಿದ ಹೆಗ್ಗಳಿಕೆಗೆ ಪಾತ್ರವಾಗಿದೆ. ಪಂದ್ಯದ 20ನೇ ನಿಮಿಷದಲ್ಲಿ ಲಾಮಿನ್ ಯಮಾಲ್ ಮೇಲಿನ […]

ಫ್ರಾನ್ಸ್ ಮಣಿಸಿ 16 ವರ್ಷಗಳ ಬಳಿಕ ಫಿಫಾ ವಿಶ್ವಕಪ್ ಫೈನಲ್ ಗೇರಿದ ಸ್ಪೇನ್! Read More »

ಕ್ರೀಡಾ ನ್ಯೂಸ್

ದಸರಾ ಫುಟ್‍ ಬಾಲ್ ಸ್ಪರ್ಧೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 29. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಮಂಗಳೂರು ಮಹಾನಗರಪಾಲಿಕೆ ಸಂಯುಕ್ತಾಶ್ರಯದಲ್ಲಿ ಮಂಗಳೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟದ ಫುಟ್‍ಬಾಲ್ ಸ್ಪರ್ಧೆಯನ್ನು ಸೆಪ್ಟೆಂಬರ್ 2ರಂದು ಕರಾವಳಿ ಮೈದಾನದಲ್ಲಿ  ಬೆಳಿಗ್ಗೆ 8.30 ಗಂಟೆಗೆ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಫುಟ್‍ಬಾಲ್ ಸ್ಪರ್ಧೆ (ಪುರುಷರಿಗೆ ಮಾತ್ರ) ಯನ್ನು ಸೆಪ್ಟೆಂಬರ್ 6 ರಂದು ನಗರದ ಮಂಗಳಾ ಕ್ರೀಡಾಂಗಣ ಸಂಕೀರ್ಣದಲ್ಲಿರುವ ಕರಾವಳಿ ಮೈದಾನದಲ್ಲಿ ಸಂಘಟಿಸಲಾಗುತ್ತದೆ. ಈಗಾಗಲೇ ಮೊಬೈಲ್

ದಸರಾ ಫುಟ್‍ ಬಾಲ್ ಸ್ಪರ್ಧೆ Read More »

ಕರಾವಳಿ

1 ಬಿಲಿಯನ್ ಫಾಲೋವರ್ಸ್ – ಇತಿಹಾಸ ನಿರ್ಮಿಸಿದ ರೊನಾಲ್ಡೊ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 14. ಕ್ರಿಸ್ಟಿಯಾನೊ ರೊನಾಲ್ಡೊ ಫುಟ್ಬಾಲ್ ಮೈದಾನದಲ್ಲಿ ಮಾತ್ರವಲ್ಲದೇ ಡಿಜಿಟಲ್ ಕ್ಷೇತ್ರದಲ್ಲಿಯೂ ದಾಖಲೆ ಮಾಡಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ 1 ಬಿಲಿಯನ್ ಅನುಯಾಯಿಗಳನ್ನು ಹೊಂದಿರುವ ಮೊದಲ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ರೊನಾಲ್ಡೊ ಅವರು ಇನ್ಸ್ಟಾಗ್ರಾಂ ನಲ್ಲಿ 639 ಮಿಲಿಯನ್, ಫೇಸ್ಬುಕ್ ನಲ್ಲಿ 170 ಮಿಲಿಯನ್, ಎಕ್ಸ್(X) ನಲ್ಲಿ 113 ಮಿಲಿಯನ್ ಮತ್ತು ಯೂಟ್ಯೂಬ್ ನಲ್ಲಿ 60.5 ಮಿಲಿಯನ್ ಚಂದಾದಾರರನ್ನು ಹೊಂದಿದ್ದಾರೆ. ಇತ್ತೀಚೆಗಷ್ಟೇ ಯೂಟ್ಯೂಬ್ ಚಾನಲ್ ಆರಂಭಿಸಿದ ರೊನಾಲ್ಡೊ ಮೊದಲ ದಿನದಲ್ಲೇ 15

1 ಬಿಲಿಯನ್ ಫಾಲೋವರ್ಸ್ – ಇತಿಹಾಸ ನಿರ್ಮಿಸಿದ ರೊನಾಲ್ಡೊ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್
Crime

ಫುಟ್ಬಾಲ್ ಪಂದ್ಯದ ವೇಳೆ ವಿವಾದ – ವಿದ್ಯಾರ್ಥಿಗಳನ್ನು ಅಪಹರಿಸಿ ಹಲ್ಲೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 20. ನಗರದ ನೆಹರೂ ಮೈದಾನದಲ್ಲಿ ಇತ್ತೀಚೆಗೆ ಫುಟ್ಬಾಲ್ ಪಂದ್ಯದ ವೇಳೆ ಉಂಟಾದ ವಿವಾದಕ್ಕೆ ಸಂಬಂಧಿಸಿ ವಿದ್ಯಾರ್ಥಿಗಳ ತಂಡವೊಂದು ಮೂವರು ವಿದ್ಯಾರ್ಥಿಗಳನ್ನು ಅಪಹರಿಸಿ ಹಲ್ಲೆಗೈದಿರುವ ಘಟನೆ ಸೋಮವಾರ ರಾತ್ರಿ ನಡೆದಿರುವುದು ವರದಿಯಾಗಿದೆ. ಮಂಗಳೂರಿನ ಎರಡು ಪ್ರತಿಷ್ಠಿತ ಖಾಸಗಿ ಕಾಲೇಜು ವಿದ್ಯಾರ್ಥಿಗಳ ನಡುವೆ ಈ ಘಟನೆ ನಡೆದಿದೆ. ದಿಯಾನ್, ತಸ್ಲೀಮ್, ಸಲ್ಮಾನ್ ಎಂಬವರ ಸಹಿತ ಅಪ್ರಾಪ್ತ ವಯಸ್ಸಿನ ಇನ್ನಿಬ್ಬರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಯದ್ವಾತದ್ವಾ ಹೊಡೆದು ಸಿಗರೇಟ್ ನಿಂದ ಸುಟ್ಟು ಹಲ್ಲೆಗೈದಿರುವ

ಫುಟ್ಬಾಲ್ ಪಂದ್ಯದ ವೇಳೆ ವಿವಾದ – ವಿದ್ಯಾರ್ಥಿಗಳನ್ನು ಅಪಹರಿಸಿ ಹಲ್ಲೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕ್ರಿಸ್ಟಿಯಾನೊ ರೊನಾಲ್ಡೊಗೆ 99 ಛಡಿ ಏಟಿನ ಶಿಕ್ಷೆ..?

(ನ್ಯೂಸ್ ಕಡಬ) newskadaba.com ಟೆಹ್ರನ್, ಅ. 14. ಬ್ರಿಜಿಲ್‍ನ ಖ್ಯಾತ ಪುಟ್‍ಬಾಲ್ ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೊ, ಇರಾನ್‍ಗೆ ಭೇಟಿ ನೀಡಿದ ಸಂದರ್ಭ ವಿಕಲಚೇತನ ಅಭಿಮಾನಿಯೊಬ್ಬಳಿಗೆ ಸಹಿ ಮಾಡಿದ ಶರ್ಟ್ ನೀಡಿ ತಬ್ಬಿಕೊಂಡು ಕೆನ್ನೆಗೆ ಮುತ್ತು ನೀಡಿದ್ದಾರೆ ಎಂಬ ಆರೋಪದಡಿ ಇರಾನ್ ನ ನ್ಯಾಯಾಲಯವು 99 ಛಡಿ ಏಟಿನ ಶಿಕ್ಷೆಯನ್ನು ವಿಧಿಸಿರುವುದಾಗಿ ಮೀಡಿಯಾವೊಂದು ವರದಿ ಮಾಡಿದೆ. ಇರಾನಿನ ಮಾಧ್ಯಮಗಗಳ ಪ್ರಕಾರ ಕಳೆದ ಸೆಪ್ಟೆಂಬರ್ ನಲ್ಲಿ ಏಷ್ಯನ್ ಚಾಂಪಿಯನ್ಸ್ ಲೀಗ್‍ನಲ್ಲಿ ಆಡಲು ತನ್ನ ತಂಡದೊಂದಿಗೆ ಟೆಹ್ರಾನ್‍ಗೆ ಪ್ರಯಾಣಿಸಿದಾಗ ಈ ಘಟನೆ

ಕ್ರಿಸ್ಟಿಯಾನೊ ರೊನಾಲ್ಡೊಗೆ 99 ಛಡಿ ಏಟಿನ ಶಿಕ್ಷೆ..? Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್

ಏಷ್ಯನ್ ಗೇಮ್ಸ್: ಫುಟ್ಬಾಲ್‍ ನಲ್ಲಿ ಬಾಂಗ್ಲಾದ ವಿರುದ್ದ ಭಾರತಕ್ಕೆ ಗೆಲುವು

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 22. ಇತ್ತೀಚೆಗೆ ಚೀನಾದಲ್ಲಿ ನಡೆದ ಏಷ್ಯನ್ ಗೇಮ್ಸ್ 2023ರಲ್ಲಿ ಭಾರತದ ಪುಟ್ಬಾಲ್ ತಂಡವು ಬಾಂಗ್ಲಾದೇಶದ ವಿರುದ್ಧದ ಎರಡನೇ ಫುಟ್ಬಾಲ್ ಪಂದ್ಯದಲ್ಲಿ ಭಾರತ 1-0 ಗೋಲುಗಳಿಂದ ಬಾಂಗ್ಲಾವನ್ನು ಮಣಿಸಿದೆ ಗೆಲುವು ತನ್ನದಾಗಿಸಿಕೊಂಡಿದೆ. ಸುನಿಲ್ ಛೆಟ್ರಿ ಪಂದ್ಯದ ಕೊನೆಯ ನಿಮಿಷಗಳಲ್ಲಿ ಗೋಲು ಗಳಿಸಿ ಭಾರತದ ವಿಜಯಕ್ಕೆ ಕಾರಣರಾದರು. ಇಂಟರ್‍ ಕಾಂಟಿನೆಂಟಲ್ ಕಪ್ ಮತ್ತು ಎಸ್‍ಎಎಫ್‍ಎಫ್ ಗೇಮ್ಸ್‍ ನಲ್ಲಿ ಗೆಲುವು ತಮ್ಮದಾಗಿಸಿಕೊಂಡ ಬೆನ್ನಲ್ಲೇ ಭಾರತ ಏಷ್ಯಾ ಗೇಮ್ಸ್ ಗೆ ಬಂದಿತ್ತು. ಭಾರತ ತಂಡ ಕಿಂಗ್ಸ್

ಏಷ್ಯನ್ ಗೇಮ್ಸ್: ಫುಟ್ಬಾಲ್‍ ನಲ್ಲಿ ಬಾಂಗ್ಲಾದ ವಿರುದ್ದ ಭಾರತಕ್ಕೆ ಗೆಲುವು Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಫುಟ್ಬಾಲ್ ದಂತಕಥೆ ಪೀಲೆ ಇನ್ನಿಲ್ಲ…!

(ನ್ಯೂಸ್ ಕಡಬ) newskadaba.com ಸಾವೊಪಾಲೊ, ಡಿ. 30. ಕ್ಯಾನ್ಸರ್ ಸಮಸ್ಯೆಯ ಜೊತೆಗೆ ಮೂತ್ರಪಿಂಡ ಹಾಗೂ ಹೃದಯ ಸಂಬಂಧಿ ಕಾಯಿಲೆಗಳೊಂದಿಗೆ ಹೋರಾಡುತ್ತಿದ್ದ ಸಾರ್ವಕಾಲಿಕ ಶ್ರೇಷ್ಠ ಫುಟ್ಬಾಲ್ ಆಟಗಾರ, ಬ್ರೆಝಿಲ್ ನ ಫುಟ್ಬಾಲ್ ದಂತಕತೆ ಪೀಲೆ (82) ವಿಧಿವಶರಾಗಿದ್ದಾರೆ. ಮೂರು ಬಾರಿ ವಿಶ್ವಕಪ್ ಗೆದ್ದಿರುವ ಪೀಲೆ ಅವರಿಗೆ ಇತ್ತೀಚೆಗೆ ಕೋವಿಡ್-19 ಸೋಂಕು ತಗುಲಿತ್ತು. ತನ್ನ 16ನೇ ವಯಸ್ಸಿನಲ್ಲಿ ಬ್ರೆಝಿಲ್ ರಾಷ್ಟ್ರೀಯ ತಂಡದ ಪರ ಆಡಲು ಆರಂಭಿಸಿದ ಪೀಲೆ 1958, 1962 ಹಾಗೂ 1970ರಲ್ಲಿ ಬ್ರೆಝಿಲ್ ಫಿಫಾ ವಿಶ್ವಕಪ್ ಜಯಿಸಲು ಪ್ರಮುಖ

ಫುಟ್ಬಾಲ್ ದಂತಕಥೆ ಪೀಲೆ ಇನ್ನಿಲ್ಲ…! Read More »

ಕ್ರೀಡಾ ನ್ಯೂಸ್
Scroll to Top