ಬೀದಿಬದಿ ವ್ಯಾಪಾರಿಗಳಿಂದ ನಿಯಮಾನುಸಾರ ವ್ಯಾಪಾರ ನಡೆಸಲು ಸಿ.ಎಂ.ಗೆ ಮನವಿ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 17. ಇಲ್ಲಿನ ಪಾಲಿಕೆ ವ್ಯಾಪ್ತಿಯ ಬೀದಿಬದಿ ವ್ಯಾಪಾರಿಗಳಿಗೆ ನಿಯಮಾನುಸಾರ ವ್ಯಾಪಾರ ನಡೆಸಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿ ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಿಗಳ ಶ್ರೇಯೋಭಿವೃದ್ಧಿ ಸಂಘದ ನಿಯೋಗವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು. ಪಾಲಿಕೆ ವ್ಯಾಪ್ತಿಯಲ್ಲಿ ಬೀದಿ ವ್ಯಾಪಾರಿಗಳಿಗೆ ಜೀವನೋಪಾಯ ಸಂರಕ್ಷಣೆ ಮತ್ತು ನಿಯಂತ್ರಣ ಕಾಯ್ದೆ ಮತ್ತು 2019 ರ ಕರ್ನಾಟಕ ಬೀದಿಬದಿ ವ್ಯಾಪಾರ ನಿಯಮಗಳ ವ್ಯಾಪಾರಕ್ಕೆ ಅವಕಾಶ ನೀಡುತ್ತಿಲ್ಲ. ಅಧಿಕಾರಿಗಳು ಗುರುತಿನ ಚೀಟಿ ಮತ್ತು […]

ಬೀದಿಬದಿ ವ್ಯಾಪಾರಿಗಳಿಂದ ನಿಯಮಾನುಸಾರ ವ್ಯಾಪಾರ ನಡೆಸಲು ಸಿ.ಎಂ.ಗೆ ಮನವಿ Read More »

ಕರಾವಳಿ, ಕರ್ನಾಟಕ