HSRP ನಂಬರ್ ಪ್ಲೇಟ್ ಅಳವಡಿಕೆಗೆ ನ. 20 ಕೊನೆಯ ಅವಕಾಶ..!

(ನ್ಯೂಸ್ ಕಡಬ) newskadaba.com ಅ. 30. ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಕೆಯನ್ನು ಕಡ್ಡಾಯಗೊಳಿಸಿ ಹಲವು ಬಾರಿ ಗಡುವು ನೀಡಿ ವಿಸ್ತರಿಸಲಾಗಿತ್ತು. ಆದರೇ ಇದೀಗ ವಾಹನ ಸವಾರರಿಗೆ ನವೆಂಬರ್.20ರವರೆಗೆ HSRP ನಂಬರ್ ಪ್ಲೇಟ್ ಅಳವಡಿಕೆಗೆ ಅವಕಾಶ ನೀಡಿ ಆದೇಶಿಸಲಾಗಿದೆ. ನಂಬರ್ ಪ್ಲೇಟ್ ಅಳವಡಿಕೆಗೆ ಕಾಲಾವಕಾಶ ನೀಡುವಂತೆ ಹೈಕೋರ್ಟ್ ನಲ್ಲಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ನಡೆಸಲಾಗಿತ್ತು. ಹಿರಿಯ ವಕೀಲ ದೇವದತ್ ಕಾಮತ್ ಅವರು ಹೈಕೋರ್ಟ್ ನ್ಯಾಯಪೀಠವನ್ನು ಮತ್ತಷ್ಟು ಕಾಲಾವಕಾಶ ನೀಡುವಂತೆ ಕೋರಿದ್ದರು. ಮನವಿ ಪರಿಗಣಿಸಿದ ನ್ಯಾಯಾಲಯವು ವಿಚಾರಣೆ ಮುಂದೂಡಿಕೆ ಮಾಡಿದ್ದು, […]

HSRP ನಂಬರ್ ಪ್ಲೇಟ್ ಅಳವಡಿಕೆಗೆ ನ. 20 ಕೊನೆಯ ಅವಕಾಶ..! Read More »

ಕರ್ನಾಟಕ