ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ವಿದೇಶಿ ವಿದ್ಯಾರ್ಥಿವೇತನ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newsksdaba.com ಮಂಗಳೂರು, ಜೂ. 19. 2025-26ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್ ಓದುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿದೇಶಿ ವಿದ್ಯಾರ್ಥಿವೇತನಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನ. ಸೇವಾಸಿಂಧು ಪೋರ್ಟಲ್  https://sevasindhuservices.karnataka.gov.in/ ಮೂಲಕ ಅರ್ಜಿಯನ್ನು ಸಲ್ಲಿಸಿ, ಅರ್ಜಿ ಸಲ್ಲಿಸಿದ ಪ್ರತಿಯನ್ನು ಅಗತ್ಯ ದಾಖಲೆಗಳೊಂದಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯ ನಂ-16ಸಿ, ಮೌಲಾನಾ ಅಬ್ದುಲ್ ಕಲಾಂ ಅಜಾದ್ ಭವನ, ಮಿಲ್ಲರ್ ಟ್ಯಾಂಕ್‍ಬೆಡ್ ರಸ್ತೆ, ವಸಂತನಗರ, […]

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ವಿದೇಶಿ ವಿದ್ಯಾರ್ಥಿವೇತನ: ಅರ್ಜಿ ಆಹ್ವಾನ Read More »

ಕರಾವಳಿ