ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ – ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಹಲವು ಉದ್ಯೋಗಗಳು
(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 15. ಕರ್ನಾಟಕ ಅರಣ್ಯ ಇಲಾಖೆಯಲ್ಲಿನ ವಿವಿಧ ವೃತ್ತಗಳ ಹಂತದಲ್ಲಿ ಖಾಲಿ ಇರುವ ಅರಣ್ಯ ವೀಕ್ಷಕ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅಧಿಸೂಚನೆಯನ್ನು ಹೊರಡಿಸಿದೆ. ಅರಣ್ಯ ವೀಕ್ಷಕ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಸರ್ಕಾರ ಅನುಮತಿ ನೀಡಿದೆ. ಹುದ್ದೆಯ ವಿವರ ಈ ಕೆಳಗಿನಂತಿದೆ:- ಕರ್ನಾಟಕ ಅರಣ್ಯ ಇಲಾಖೆಯಲ್ಲಿ 310 ಹುದ್ದೆಗಳು. ಬೆಂಗಳೂರಿನಲ್ಲಿ 33, ಬೆಳಗಾವಿ 20, ಬಳ್ಳಾರಿ 20, ಚಾಮರಾಜನಗರ 32, ಚಿಕ್ಕಮಗಳೂರು 25, ಧಾರವಾಡ […]
ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ – ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಹಲವು ಉದ್ಯೋಗಗಳು Read More »
ಉದ್ಯೋಗ, ಕರ್ನಾಟಕ
