ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ನಿರಂತರ ಭೂಕುಸಿತ-ಧಾರಣಾ ಸಾಮರ್ಥ್ಯಕ್ಕೆ ಅಧ್ಯಯನ ಸಮಿತಿ ರಚನೆ
(ನ್ಯೂಸ್ ಕಡಬ) newskadaba.com ಜೂ. 26. ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯದ ಅಧ್ಯಯನಕ್ಕೆ ಅರಣ್ಯ ಪಡೆ ಮುಖ್ಯಸ್ಥರ ನೇತೃತ್ವದಲ್ಲಿ ಸರಕಾರವು ಸಮಿತಿಯೊಂದನ್ನು ರಚನೆ ಮಾಡಿದ್ದು, 6 ತಿಂಗಳಲ್ಲಿ ವರದಿ ಸಲ್ಲಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಸೂಚಿಸಿದ್ದಾರೆ. ವಿಕಾಸಸೌಧದ ಕಚೇರಿಯಲ್ಲಿ ಬುಧವಾರದಂದು ರಾಜ್ಯ ಜೀವವೈವಿಧ್ಯ ಮಂಡಳಿ ವಿಶೇಷ ಸಭೆಯ ಅಧ್ಯಕ್ಷತೆ ವಹಿಸಿದ್ದ ಸಚಿವರು, ಪಶ್ಚಿಮ ಘಟ್ಟ ಪ್ರದೇಶದಲ್ಲಿ ನಿರಂತರ ಭೂಕುಸಿತ ಸಂಭವಿಸಿ ಜೀವಹಾನಿ ಉಂಟಾಗುತ್ತಿದೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದರು. […]
ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ನಿರಂತರ ಭೂಕುಸಿತ-ಧಾರಣಾ ಸಾಮರ್ಥ್ಯಕ್ಕೆ ಅಧ್ಯಯನ ಸಮಿತಿ ರಚನೆ Read More »
ಕರ್ನಾಟಕ
