ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ನಿಧನಕ್ಕೆ ದ. ಕ ಸಂಸದ ಕ್ಯಾ ಬ್ರಿಜೇಶ್ ಚೌಟ ಸಂತಾಪ
(ನ್ಯೂಸ್ ಕಡಬ) newskadaba.com ಮಂಗಳೂರು, . 10. ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ರಾಜಕೀಯ ಮುತ್ಸದ್ದಿ ಎಸ್ಎಂ ಕೃಷ್ಣ ನಿಧನಕ್ಕೆ ದಕ್ಷಿಣ ಕನ್ನಡ ಸಂಸದ ಕ್ಯಾ ಬ್ರಿಜೇಶ್ ಚೌಟ ಸಂತಾಪ ಸೂಚಿಸಿದ್ದಾರೆ. ಎಸ್.ಎಂ. ಕೃಷ್ಣ ಅವರು ರಾಜಕೀಯವಾಗಿ ನಡೆದು ಬಂದಿದ್ದ ಹಾದಿ, ಅವರ ಆಡಳಿತ ಕಾರ್ಯ ವೈಖರಿಗಳು, ರಾಜಕೀಯ ಅನುಭವ, ದೂರದೃಷ್ಟಿಯ ಚಿಂತನೆಗಳು, ಅವರ ವ್ಯಕ್ತಿತ್ವ-ವರ್ಚಸ್ಸು ನಿಜಕ್ಕೂ ಸ್ಪೂರ್ತಿದಾಯಕ ಹಾಗೂ ಅನುಕರಣೀಯ. ಆ ಮೂಲಕ, ಒಬ್ಬ ಅಪ್ಪಟ ರಾಜಕೀಯ ಮುತ್ಸದ್ದಿಯನ್ನು ಕರುನಾಡು ಹಾಗೂ ದೇಶ ಕಳೆದುಕೊಂಡಿರುವುದು […]
ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ನಿಧನಕ್ಕೆ ದ. ಕ ಸಂಸದ ಕ್ಯಾ ಬ್ರಿಜೇಶ್ ಚೌಟ ಸಂತಾಪ Read More »
ಕರಾವಳಿ
