ಮತ್ತೆ ವಿದೇಶ ಪ್ರವಾಸ ಕೈಗೊಂಡ ಮಾಜಿ ಸಿಎಂ ಹೆಚ್ .ಡಿ ಕುಮಾರಸ್ವಾಮಿ
(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 08. ಇತ್ತೀಚೆಗಷ್ಟೇ ಕುಟುಂಬ ಸಮೇತ ಯುರೋಪ್ ಪ್ರವಾಸಕ್ಕೆ ತೆರಳಿದ್ದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಇದೀಗ ಮತ್ತೆ ತನ್ನ ಆಪ್ತರೊಂದಿಗೆ ಸೋಮವಾರದಂದು ರಾತ್ರಿ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ ಆಪ್ತರ ಜೊತೆಗೆ ಮಲೇಶಿಯಾದ ಕೌಲಾಲಂಪುರಕ್ಕೆ ಪ್ರಯಾಣ ಬೆಳೆಸಿದ್ದಾರೆ. ಕುಮಾರಸ್ವಾಮಿ ಸೇರಿದಂತೆ ಒಟ್ಟು ಐವರು ಸೋಮವಾರ ರಾತ್ರಿ 12 ಗಂಟೆಯ ವಿಮಾನದಲ್ಲಿ ಮಲೇಶಿಯಾದ ಕೌಲಾಲಂಪುರಕ್ಕೆ ತೆರಳಿದ್ದಾರೆ. ಇನ್ನು ಈ ಬಾರಿಯ ವಿದೇಶ ಪ್ರವಾಸಕ್ಕೆ ಕುಮಾರಸ್ವಾಮಿಗೆ ಮಾಜಿ ಸಚಿವ ಸಾರಾ ಮಹೇಶ್, […]
ಮತ್ತೆ ವಿದೇಶ ಪ್ರವಾಸ ಕೈಗೊಂಡ ಮಾಜಿ ಸಿಎಂ ಹೆಚ್ .ಡಿ ಕುಮಾರಸ್ವಾಮಿ Read More »
ಕರ್ನಾಟಕ