ಮಾಜಿ ಸಿಎಂ ಸದಾನಂದ ಗೌಡ ಬ್ಯಾಂಕ್‌ ಖಾತೆ ಹ್ಯಾಕ್‌

(ನ್ಯೂಸ್‌ ಕಡಬ) newskadaba.com,  ಸೆ.17 ಬೆಂಗಳೂರು: ಮಾಜಿ ಸಿಎಂ ಡಿ.ವಿ. ಅವರ ಬ್ಯಾಂಕ್‌ ಖಾತೆ ಹ್ಯಾಕ್ ಆಗಿದ್ದು, ಸೈಬರ್‌ ಕಳ್ಳರು 3 ಲಕ್ಷ ರೂ. ಹಣವನ್ನು ದೋಚಿದ್ದಾರೆ. ಮೋದಿ ಅವರ 75ನೇ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಆರ್‌ಎಂವಿ ಎಕ್ಸ್‌ಟೆನ್ಷನ್‌ನ ಬಿಬಿಎಂಪಿ ಪಾರ್ಕ್‌ನಲ್ಲಿ ಆಯೋಜಿಸಿದ್ದ 75 ಪೌರ ಕಾರ್ಮಿಕರರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಈ ಬಗ್ಗೆ ಮಾತನಾಡಿದ್ದಾರೆ. ನಿನ್ನೆ ನನ್ನ ಮೂರು ಅಕೌಂಟ್ ಹ್ಯಾಕ್ ಮಾಡಿದ್ದಾರೆ. ಅದರಲ್ಲಿದ್ದ ತಲಾ ಒಂದೊಂದು ಲಕ್ಷ ಹಣ ಎಗರಿಸಿದ್ದಾರೆ. ಸುಮಾರು 3 […]

ಮಾಜಿ ಸಿಎಂ ಸದಾನಂದ ಗೌಡ ಬ್ಯಾಂಕ್‌ ಖಾತೆ ಹ್ಯಾಕ್‌ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್