ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಮಾಜಿ ಐಪಿಎಸ್ ಅಣ್ಣಾಮಲೈ
(ನ್ಯೂಸ್ ಕಡಬ) newskadaba.com ಜೂ. 28. ತಮಿಳುನಾಡು ಬಿಜೆಪಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ಬಳಿಕ ರಾಜೀನಾಮೆ ನೀಡಿದ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರಿಗೆ ಬಿಜೆಪಿಯ ನೂತನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಲಾಗಿದೆ. ಅಣ್ಣಾಮಲೈ ಅವರಿಗೆ ಹೈಕಮಾಂಡ್ ಮಟ್ಟದಲ್ಲಿ ಹುದ್ದೆ ಸಿಗಲಿದೆ ಎಂದು ಅಮಿತ್ ಶಾ ಹೇಳಿದ ಕೆಲವೇ ಗಂಟೆಗಳಲ್ಲಿ ಅಣ್ಣಾಮಲೈ ಅವರನ್ನು ನೂತನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿದೆ. ಕರ್ನಾಟಕದಲ್ಲಿ ಐಪಿಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಕೆ.ಅಣ್ಣಾಮಲೈ ಬಳಿಕ ಹುದ್ದೆಗೆ […]
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಮಾಜಿ ಐಪಿಎಸ್ ಅಣ್ಣಾಮಲೈ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
