ಜಮ್ಮು-ಕಾಶ್ಮೀರದ ಮಾಜಿ ಗವರ್ನರ್ ನಿಧನ
(ನ್ಯೂಸ್ ಕಡಬ) newskadaba.com, ಆ.05: ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್(79) ಅವರು ದೀರ್ಘಕಾಲದ ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ. ಸತ್ಯಪಾಲ್ ಮಲಿಕ್ ಅವರು ಬಿಹಾರದ ರಾಜ್ಯಪಾಲರೂ ಆಗಿದ್ದರು.
ಜಮ್ಮು-ಕಾಶ್ಮೀರದ ಮಾಜಿ ಗವರ್ನರ್ ನಿಧನ Read More »
ರಾಷ್ಟ್ರೀಯ ನ್ಯೂಸ್
