ಡಿಜಿಟಲ್ ಆರೆಸ್ಟ್ ಮೂಲಕ ಮಾಜಿ ಶಾಸಕರಿಗೇ 30 ಲಕ್ಷ ರೂ. ವಂಚನೆ!
(ನ್ಯೂಸ್ ಕಡಬ) newskadaba.com, ಸೆ.09: ಬೆಂಗಳೂರು: ಸೈಬರ್ ಕ್ರೈಂ ವಂಚನೆ ಜಾಲಕ್ಕೆ ಸಿಲುಕುತ್ತಿರುವವರ ಸಂಖ್ಯೆ ದಿನೇ ದಿನೆ ಹೆಚ್ಚಾಗುತ್ತಿದೆ. ರಾಜಕಾರಣಿಗಳು, ಸರ್ಕಾರಿ ಅಧಿಕಾರಿಗಳನ್ನೂ ಈ ವಂಚಕರು ಟಾರ್ಗೆಟ್ ಮಾಡುತ್ತಿದ್ದಾರೆ. ಅಂತಹದ್ದೇ ಒಂದು ಘಟನೆಯಲ್ಲಿ, ಮಾಜಿ ಶಾಸಕರೊಬ್ಬರಿಗೆ ಡಿಜಿಟಲ್ ಆರೆಸ್ಟ್ ಮಾಡುವ ಮೂಲಕ ಕಿಡಿಗೇಡಿಗಳು ಬರೋಬ್ಬರಿ 30 ಲಕ್ಷ ರೂ. ವಂಚಿಸಿದ್ದಾರೆ. ಸಿಬಿಐ, ಇಡಿ ಹಾಗೂ ಜಡ್ಜ್ ಹೆಸರಿನಲ್ಲಿ ಔರಾದ್ನ ಮಾಜಿ ಶಾಸಕ ಗುಂಡಪ್ಪ ವಕೀಲ್ಗೆ ವಂಚನೆ ಮಾಡಲಾಗಿದೆ. ಆಗಸ್ಟ್ 12ರಂದು ಸಿಬಿಐ ಅಧಿಕಾರಿಗಳು ಅಂತ ಹೇಳಿ ಕರೆ […]
ಡಿಜಿಟಲ್ ಆರೆಸ್ಟ್ ಮೂಲಕ ಮಾಜಿ ಶಾಸಕರಿಗೇ 30 ಲಕ್ಷ ರೂ. ವಂಚನೆ! Read More »
ಬ್ರೇಕಿಂಗ್ ನ್ಯೂಸ್
