ಅಂತಾರಾಷ್ಟ್ರೀಯ ಹಣಕಾಸು ನಿಧಿಯ ಕಾರ್ಯ ನಿರ್ವಾಹಕ ನಿರ್ದೇಶಕರಾಗಿ ಆರ್‌ಬಿಐನ ಮಾಜಿ ಗವರ್ನರ್ ಊರ್ಜಿತ್ ಪಟೇಲ್ ನೇಮಕ

ನ್ಯೂಸ್‌ ಕಡಬ) newskadaba.com, ಆಗಸ್ಟ್ 29  ನವದೆಹಲಿ : ಐಎಂಎಫ್‌ನ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಊರ್ಜಿತ್ ಪಟೇಲ್ ಅವರನ್ನು ನೇಮಕ ಮಾಡಲಾಗಿದೆ. ಊರ್ಜಿತ್ ಪಟೇಲ್ ಅವರನ್ನು 3 ವರ್ಷಗಳ ಅವಧಿಗೆ ಅಂತಾರಾಷ್ಟ್ರೀಯ ಹಣಕಾಸು ನಿಧಿಯಲ್ಲಿ ಕಾರ್ಯನಿರ್ವಾಹಕ ನಿರ್ದೇಶಕರಾಗಿ ನೇಮಿಸಲಾಗಿದೆ. ಅವರು 1992 ರಿಂದ ಆರ್‌ಬಿಐ ಗವರ್ನರ್ ಆಗಿ ಕೆಲಸ ಮಾಡಿದ್ದಾರೆ. ಇದಲ್ಲದೆ, ಅವರು ನೋಟು ಅಮಾನ್ಯೀಕರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಊರ್ಜಿತ್ ಪಟೇಲ್ ಅವರು ಸೆಪ್ಟೆಂಬರ್ 4, 2014 ರಂದು ಭಾರತೀಯ […]

ಅಂತಾರಾಷ್ಟ್ರೀಯ ಹಣಕಾಸು ನಿಧಿಯ ಕಾರ್ಯ ನಿರ್ವಾಹಕ ನಿರ್ದೇಶಕರಾಗಿ ಆರ್‌ಬಿಐನ ಮಾಜಿ ಗವರ್ನರ್ ಊರ್ಜಿತ್ ಪಟೇಲ್ ನೇಮಕ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್