ಕೇಂದ್ರದ ಮಾಜಿ ಗೃಹ ಸಚಿವ ಶಿವರಾಜ್ ಪಾಟೀಲ್ ನಿಧನ

(ನ್ಯೂಸ್‌ ಕಡಬ) newskadaba.com,  ಡಿ.12 : ಕೇಂದ್ರದ ಮಾಜಿ ಗೃಹ ಸಚಿವ ಹಾಗೂ ಕಾಂಗ್ರೆಸ್‌ನ ಹಿರಿಯ ನಾಯಕ ಶಿವರಾಜ್ ಪಾಟೀಲ್(91) ಅವರು ಮಹಾರಾಷ್ಟ್ರದ ಲಾತೂರ್‌ನಲ್ಲಿನ ತಮ್ಮ ನಿವಾಸದಲ್ಲಿ ಶುಕ್ರವಾರ ಬೆಳಗ್ಗೆ 6.30ಕ್ಕೆ ಕೊನೆಯುಸಿರೆಳೆದಿದ್ದಾರೆ. ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಪಾಟೀಲ್ ಅವರು, ತೀವ್ರ ಅನಾರೋಗ್ಯ ಉಂಟಾದ ಪರಿಣಾಮ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಅವರ ನಿಧನಕ್ಕೆ ಎಲ್ಲಾ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸಂತಾಪ ವ್ಯಕ್ತಪಡಿಸಿದ್ದಾರೆ. ಪಾಟೀಲ್ 1980 ರಿಂದ 2004 ರವರೆಗೆ ಸತತವಾಗಿ ಏಳು ಬಾರಿ ಲಾತೂರ್ ಲೋಕಸಭಾ […]

ಕೇಂದ್ರದ ಮಾಜಿ ಗೃಹ ಸಚಿವ ಶಿವರಾಜ್ ಪಾಟೀಲ್ ನಿಧನ Read More »

ಬ್ರೇಕಿಂಗ್ ನ್ಯೂಸ್