ಕಾರಿನೊಳಗೆ ಆಟವಾಡುತ್ತಿದ್ದ ನಾಲ್ವರು ಮಕ್ಕಳು ಉಸಿರುಗಟ್ಟಿ ಮೃತ್ಯು..!
(ನ್ಯೂಸ್ ಕಡಬ) newskadaba.com ನ. 05. ಕಾರಿನೊಳಗೆ ಆಟವಾಡುತ್ತಿದ್ದ ನಾಲ್ವರು ಮಕ್ಕಳು ಉಸಿರುಗಟ್ಟಿ ಮೃತಪಟ್ಟಿರುವ ಕುರಿತು ಗುಜರಾತ್ ನ ಅಮ್ರೇಲಿ ಜಿಲ್ಲೆಯ ರಂಧಿಯಾ ಗ್ರಾಮದಲ್ಲಿ ಘಟನೆ ನಡೆದಿದೆ. ಘಟನೆಯಲ್ಲಿ ಮಧ್ಯಪ್ರದೇಶದ ಧಾರ್ನ ಕಾರ್ಮಿಕ ದಂಪತಿಯ ನಾಲ್ವರು ಮಕ್ಕಳು ಮೃತಪಟ್ಟಿದ್ದಾರೆಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಚಿರಾಗ್ ದೇಸಾಯಿ ತಿಳಿಸಿದ್ದಾರೆ. ಕಾರ್ಮಿಕ ದಂಪತಿ ತಮ್ಮ ಮಕ್ಕಳನ್ನು ಬಿಟ್ಟು ಭರತ್ ಮಂದಾನಿ ಎಂಬವರ ಜಮೀನಿಗೆ ಕೆಲಸಕ್ಕೆ ತೆರಳಿದ್ದ ವೇಳೆ ನಾಲ್ವರು ಮಕ್ಕಳು ಅಲ್ಲೇ ನಿಲ್ಲಿಸಿದ್ದ ಜಮೀನಿನ ಮಾಲಕನ ಕಾರಿನಲ್ಲಿ ಹತ್ತಿ […]
ಕಾರಿನೊಳಗೆ ಆಟವಾಡುತ್ತಿದ್ದ ನಾಲ್ವರು ಮಕ್ಕಳು ಉಸಿರುಗಟ್ಟಿ ಮೃತ್ಯು..! Read More »
ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
