ಪಾದಚಾರಿಗಳಿಗೆ ಬೈಕ್ ಢಿಕ್ಕಿ ನಾಲ್ವರು ಮೃತ್ಯು- ಮೂವರಿಗೆ ಗಂಭೀರ ಗಾಯ..!
(ನ್ಯೂಸ್ ಕಡಬ) newskadaba.com ವಿಜಯಪುರ, ಸೆ. 6. ರಸ್ತೆ ದಾಟುತ್ತಿದ್ದ ಪಾದಚಾರಿಗಳಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟ ದಾರುಣ ಘಟನೆ ಮುದ್ದೇಬಿಹಾಳ ತಾಲೂಕಿನ ಕುಂಟೋಜಿ ಗ್ರಾಮದ ಹೊರ ವಲಯದ ಪಿಕೆಪಿಎಸ್ ಬಳಿ ಗುರುವಾರ ರಾತ್ರಿ 11.10ರ ಸುಮಾರಿಗೆ ನಡೆದಿದೆ. ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಮೃತ ಪಟ್ಟವರನ್ನು ಬೈಕ್ ಚಾಲಕ ತಾಳಿಕೋಟೆ ತಾಲೂಕಿನ ಗೊಟಗುಣಕಿ ನಿವಾಸಿ ನಿಂಗರಾಜ ಚೌಡಕಿ(22), ಸಹ ಸವಾರ ದೇವರಹಿಪ್ಪರಗಿ ತಾಲೂಕು ಹಂಚಲಿ ನಿವಾಸಿ ಅನೀಲ ಎಂ. ಖೈನೂರ(23), ರಸ್ತೆ […]
ಪಾದಚಾರಿಗಳಿಗೆ ಬೈಕ್ ಢಿಕ್ಕಿ ನಾಲ್ವರು ಮೃತ್ಯು- ಮೂವರಿಗೆ ಗಂಭೀರ ಗಾಯ..! Read More »
ಕ್ರೈಮ್ ನ್ಯೂಸ್