ಅಮೃತ್ ಭಾರತ್ ಯೋಜನೆಯಲ್ಲಿ ಮಂಗಳೂರು-ಸುಬ್ರಹ್ಮಣ್ಯ ರೈಲ್ವೇ ಹಳಿ ನಡುವೆ ನಿರ್ಮಾಣವಾಗುತ್ತಿವೆ ನಾಲ್ಕು ಮೇಲ್ಸೇತುವೆಗಳು

(ನ್ಯೂಸ್ ಕಡಬ) newskadaba.com ಜ.21 ಕಡಬ: ಕೇಂದ್ರ ಸರಕಾರದ ಅಮೃತ್ ಭಾರತ್ ವಿಶೇಷ ಯೋಜನೆಯ ರೈಲ್ವೇ ಮೈಸೂರು ವಿಭಾಗದ ಮಂಗಳೂರು -ಸುಬ್ರಹ್ಮಣ್ಯ ಮಧ್ಯೆ ನಾಲ್ಕು ಕಡೆ ರೈಲ್ವೇ  ಮೇಲ್ಸೇತುವೆ ಕಾಮಗಾರಿ ನಡೆಯುತ್ತಿದ್ದು, ಮಾರ್ಚ್ ಅಂತ್ಯದೊಳಗೆ ಕಾಮಗಾರಿ ಮುಗಿಯಲಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ೨೦೨೪ ನೇ ಫೆಬ್ರವರಿ ೨೬ ರಂದು ದೇಶಾದ್ಯಾಂತ  ನನ್ನ ಕುಟುಂಬ ಸದಸ್ಯರಿಗೆ ೪೧ ಸಾವಿರ ಕೋಟಿ ರೂ ಮೌಲ್ಯದ ರೈಲ್ವೇ ಯೋಜನೆೆಗಳ ಉಡುಗೊರೆ ಎನ್ನುವ ಘೋಷಣೆಯೊಂದಿಗೆ  ಯೋಜನೆಗಳಿಗೆ ಚಾಲನೆ ನೀಡಿದ್ದರು. ಅಮೃತ ಭಾರತ್ ಸ್ಪೆಷಲ್ […]

ಅಮೃತ್ ಭಾರತ್ ಯೋಜನೆಯಲ್ಲಿ ಮಂಗಳೂರು-ಸುಬ್ರಹ್ಮಣ್ಯ ರೈಲ್ವೇ ಹಳಿ ನಡುವೆ ನಿರ್ಮಾಣವಾಗುತ್ತಿವೆ ನಾಲ್ಕು ಮೇಲ್ಸೇತುವೆಗಳು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್