ಕರ್ನಾಟಕದಲ್ಲಿದ್ದ ನಾಲ್ವರು ಪಾಕಿಸ್ತಾನಿ ಪ್ರಜೆಗಳು ಗಡಿಪಾರು
(ನ್ಯೂಸ್ ಕಡಬ) newskadaba.com ಎ. 28: ಪಹಲ್ಗಾಮ್ ದಾಳಿ ಬಳಿಕ ಅಲ್ಪಾವಧಿ ವೀಸಾ ಹೊಂದಿದ್ದ ನಾಲ್ವರು ಪಾಕಿಸ್ತಾನಿ ಪ್ರಜೆಗಳನ್ನು ರಾಜ್ಯದಿಂದ ಗಡಿಪಾರು ಮಾಡಲಾಗಿದೆ. ದೀರ್ಘಾವಧಿ ವೀಸಾ ಹೊಂದಿರುವವರ ಗಡಿಪಾರು ಮಾಡಲು ಕೇಂದ್ರ ಸೂಚನೆ ನೀಡಿಲ್ಲ. ಹೀಗಾಗಿ ದೀರ್ಘಾವಧಿ ವೀಸಾ ಹೊಂದಿರುವ 91 ಮಂದಿ ಪಾಕ್ ಪ್ರಜೆಗಳನ್ನು ಇನ್ನೂ ಗಡಿಪಾರು ಮಾಡಲಾಗಿಲ್ಲ. ಈ 91 ಮಂದಿ ಪಾಕ್ ಪ್ರಜೆಗಳು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಾಸವಾಗಿದ್ದಾರೆ ಎಂದು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಕಾರ್ಯಾಚರಣೆಯಲ್ಲಿ ಬೆಳಕಿಗೆ ಬಂದಿದೆ. 5 ಪಾಕಿಸ್ತಾನಿ […]
ಕರ್ನಾಟಕದಲ್ಲಿದ್ದ ನಾಲ್ವರು ಪಾಕಿಸ್ತಾನಿ ಪ್ರಜೆಗಳು ಗಡಿಪಾರು Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
