france national day

ಪ್ರಧಾನಿ ಮೋದಿಗೆ ಫ್ರಾನ್ಸ್ ನ ಅತ್ಯುನ್ನತ ನಾಗರಿಕ ಪ್ರಶಸ್ತಿ ಗೌರವ

(ನ್ಯೂಸ್ ಕಡಬ) newskadaba.com ಫ್ರಾನ್ಸ್, ಜು. 14. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಫ್ರಾನ್ಸ್​ನ ಅತ್ಯುನ್ನತ ಗೌರವವಾದ ‘ಗ್ರ್ಯಾಂಡ್ ಕ್ರಾಸ್ ಆಫ್ ದಿ ಲೀಜನ್ ಆಫ್ ಆನರ್’ ಪುರಸ್ಕಾರವನ್ನು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ನೀಡಿ ಗೌರವಿಸಿದರು. ಎಲಿಸೀ ಅರಮನೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರಿಗೆ ಫ್ರಾನ್ಸ್ ಅತ್ಯುನ್ನತ ಪುರಸ್ಕಾರ ನೀಡಲಾಯಿತು. ಈ ಮೂಲಕ ಫ್ರಾನ್ಸ್​ನ ಅತ್ಯುನ್ನತ ಗೌರವ ಸ್ವೀಕರಿಸಿದ ಭಾರತದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ನರೇಂದ್ರ ಮೋದಿ ಪಾತ್ರರಾದರು. ಪ್ರಧಾನಿ ಮೋದಿಯವರಿಗಿಂತ […]

ಪ್ರಧಾನಿ ಮೋದಿಗೆ ಫ್ರಾನ್ಸ್ ನ ಅತ್ಯುನ್ನತ ನಾಗರಿಕ ಪ್ರಶಸ್ತಿ ಗೌರವ Read More »

ಅಂತರ್ರಾಷ್ಟ್ರೀಯ ನ್ಯೂಸ್

ಫ್ರಾನ್ಸ್ ನ ರಾಷ್ಟ್ರೀಯ ದಿನಾಚರಣೆಯಲ್ಲಿ ಮಂಗಳೂರಿನ ದಿಶಾ ಅಮೃತ್ ಭಾಗಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 10. ಜುಲೈ 14ರಂದು ನಡೆಯಲಿರುವ ಫ್ರಾನ್ಸ್‌ ರಾಷ್ಟ್ರೀಯ ದಿನಾಚರಣೆಯ (ಬ್ಯಾಸ್ಟಿಲ್‌ ಡೇ) ಕವಾಯತಿನಲ್ಲಿ ಭಾರತೀಯ ನೌಕಾಪಡೆ ತುಕಡಿಯ ಭಾಗವಾಗಿ ಮಂಗಳೂರು ಮೂಲದ ನೌಕಾಪಡೆಯ ಲೆಫ್ಟಿನೆಂಟ್‌ ಕಮಾಂಡರ್‌ ದಿಶಾ ಅಮೃತ್‌ ಪಾಲ್ಗೊಳ್ಳಲಿರುವರು. ಜು. 14ರಂದು ನಡೆಯಲಿರುವ ಬಾಸ್ಟಿಲ್‌ ಪರೇಡ್‌ ನಲ್ಲಿ ಭಾಗವಹಿಸಲು ಈಗಾಗಲೇ ನೌಕಾಪಡೆಯ ನಾಲ್ವರು ಅಧಿಕಾರಿಗಳು ಹಾಗೂ 64 ನಾವಿಕರ ತಂಡ ಪ್ಯಾರಿಸ್‌ ತಲುಪಿದ್ದು, ಈ 4 ಅಧಿಕಾರಿಗಳ ಪೈಕಿ ದಿಶಾಕೂಡ ಒಬ್ಬರು. ನೌಕಾ ತುಕಡಿಯನ್ನು ಕಮಾಂಡರ್‌ ವ್ರತ್‌ ಬಘೇಲ್‌

ಫ್ರಾನ್ಸ್ ನ ರಾಷ್ಟ್ರೀಯ ದಿನಾಚರಣೆಯಲ್ಲಿ ಮಂಗಳೂರಿನ ದಿಶಾ ಅಮೃತ್ ಭಾಗಿ Read More »

ಕರಾವಳಿ
Scroll to Top