ಎಸ್‌ಪಿಗಳ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ರಚಿಸಿ ವಂಚನೆ – ಆರೋಪಿ ಅರೆಸ್ಟ್
(ನ್ಯೂಸ್ ಕಡಬ) newskadaba.com ನ. 14. ಎಸ್‌ಪಿ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆಯನ್ನು ರಚಿಸಿ ಜನರಿಗೆ ವಂಚಿಸುತ್ತಿದ್ದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ವಂಚಿಸುತ್ತಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ರಾಜಸ್ಥಾನ ಮೂಲದ ವ್ಯಕ್ತಿಯನ್ನು ವಶಕ್ಕೆ ಪಡೆದು ಸದ್ಯ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಅವರ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆಯನ್ನು ತೆರೆದು ಜನರನ್ನು ವಂಚಿಸುತ್ತಿದ್ದ. ಕೇವಲ ಬೆಳಗಾವಿ ಮಾತ್ರವಲ್ಲದೇ ಗದಗ ಮತ್ತು ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಹೆಸರಿನಲ್ಲೂ […]
ಎಸ್‌ಪಿಗಳ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ರಚಿಸಿ ವಂಚನೆ – ಆರೋಪಿ ಅರೆಸ್ಟ್ Read More »
ಕರ್ನಾಟಕ, ಕ್ರೀಡಾ ನ್ಯೂಸ್
