ಸಾಲ ಮರುಪಾವತಿಗೆ ಹಣ ತೆಗೆದು ಬ್ಯಾಂಕ್ ಗೆ ಹಾಕದೇ ವಂಚನೆ
(ನ್ಯೂಸ್ ಕಡಬ) newskadaba.com ಮಲ್ಪೆ, ಜು. 26. ಫೈನಾನ್ಸ್ ಹಣದ ಲೋನ್ ಆಫೀಸರ್ ಬ್ಯಾಂಕಿಗೆ ಪಾವತಿಸದೇ ವಂಚಿಸಿರುವ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭಾರತ್ ಪೈನಾನ್ಸ್ ಇನ್‌ಕ್ಲ್ಸೂಷನ್ ಲಿಮಿಟೆಡ್ ಶಾಖೆಯ ಕಿದಿಯೂರು ಶಾಖೆಯಲ್ಲಿ ಲೋನ್ ಆಫೀಸರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ದಿಲೀಪ್ ಎಸ್.ಎಸ್ ಬಡ ಮಹಿಳೆಯರು ಸಂಘದಿಂದ ಸಾಲವಾಗಿ ಪಡೆದುಕೊಂಡ ಹಣಕ್ಕೆ ಇನ್ನು ಹೆಚ್ಚಿನ ಸಾಲ ಕೊಡಿಸುವುದಾಗಿ ನಂಬಿಸಿ ಮುಂಗಡವಾಗಿ ಸಾಲ ಮರುಪಾವತಿ ಮಾಡುವಂತೆ ತಿಳಿಸಿದ್ದನು. 2021ರ ನ. 27ರಿಂದ 2023ರ ಜೂ. 23ರವರೆಗೆ […]
ಸಾಲ ಮರುಪಾವತಿಗೆ ಹಣ ತೆಗೆದು ಬ್ಯಾಂಕ್ ಗೆ ಹಾಕದೇ ವಂಚನೆ Read More »
ಕರಾವಳಿ, ಕ್ರೈಮ್ ನ್ಯೂಸ್
