fraud case

ಚೈತ್ರಾ ಹೆಸರಿನ ಜೊತೆ ‘ಕುಂದಾಪುರ’ ಬಳಸದಂತೆ ಕೋರ್ಟ್ ಮೊರೆ…!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 23. ಉದ್ಯಮಿಗೆ ಕೋಟ್ಯಾಂತರ ರೂ. ವಂಚನೆ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವ ಚೈತ್ರಾಗೆ ಸಂಬಂಧಿಸಿದಂತೆ ಸುದ್ದಿ ಪ್ರಕಟ ಹಾಗೂ ಪ್ರಸಾರ ಮಾಡುವಾಗ ಕುಂದಾಪುರ ಹೆಸರು ಉಲ್ಲೇಖಿಸದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರುವಂತೆ ಕೋರಿ ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯಕ್ಕೆ ಕುಂದಾಪುರ ಮೂಲದ ಗಣೇಶ್ ಶೆಟ್ಟಿ ಎಂಬವರು ದಾವೆ ಹೂಡಿದ್ದಾರೆ. ಕುಂದಾಪುರವು ಉಡುಪಿ ಜಿಲ್ಲೆಯ ಪ್ರಮುಖ ಪಟ್ಟಣವಾಗಿದ್ದು, ಕದಂಬರು, ಚಾಲುಕ್ಯ, ಹೊಯ್ಸಳ ಹಾಗೂ ವಿಜಯನಗರ ಅರಸರು ಈ ಪಟ್ಟಣದ ಸಾಂಸ್ಕೃತಿಕ ಮತ್ತು […]

ಚೈತ್ರಾ ಹೆಸರಿನ ಜೊತೆ ‘ಕುಂದಾಪುರ’ ಬಳಸದಂತೆ ಕೋರ್ಟ್ ಮೊರೆ…! Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಉದ್ಯಮಿಗೆ ವಂಚನೆ ಪ್ರಕರಣ – ಸ್ವಾಮೀಜಿಗೆ 10 ದಿನಗಳ ಸಿಸಿಬಿ ಕಸ್ಟಡಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 20. ಉದ್ಯಮಿಗೆ ಟಿಕೆಟ್ ಕೊಡಿಸುವುದಾಗಿ ವಂಚಿಸದ ಪ್ರಕರಣಕ್ಕೆ ಸಂಬಂಧಿಸಿ ನಿನ್ನೆ ಒಡಿಶಾದಲ್ಲಿ ಸಿಕ್ಕಿಬಿದ್ದ ಹಾಲಶ್ರೀ ಸ್ವಾಮೀಜಿಯನ್ನು 10 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಲಾಗಿದೆ. ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಬಿಜೆಪಿ ಟಿಕೆಟ್‌ ಕೊಡಿಸುತ್ತೇವೆಂದು ನಂಬಿಸಿ ಐದು ಕೋಟಿ ರೂಪಾಯಿ ವಂಚನೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಮೊದಲ ಆರೋಪಿಯಾದರೆ, ಹಾಲಶ್ರೀ ಸ್ವಾಮೀಜಿ ಮೂರನೇ ಆರೋಪಿಯಾಗಿದ್ದ ಸ್ವಾಮೀಜಿ ಒಂದೂವರೆ ಕೋಟಿ ರೂಪಾಯಿ ಪಡೆದಿದ್ದರು ಎನ್ನಲಾಗಿದೆ. ಚೈತ್ರಾ ಕುಂದಾಪುರ ಸೇರಿ

ಉದ್ಯಮಿಗೆ ವಂಚನೆ ಪ್ರಕರಣ – ಸ್ವಾಮೀಜಿಗೆ 10 ದಿನಗಳ ಸಿಸಿಬಿ ಕಸ್ಟಡಿ Read More »

ಕರ್ನಾಟಕ
Scroll to Top