ಡೇಟಿಂಗ್ ಆ್ಯಪ್ ಮೂಲಕ ಹುಡುಗಿ ಹೆಸರಿನಲ್ಲಿ ವಂಚನೆ – ಇಬ್ಬರ ಬಂಧನ
(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 28. ಆನ್ ಲೈನ್ ಡೇಟಿಂಗ್ ಆ್ಯಪ್ ಮೂಲಕ ಸುಲಿಗೆ ಮಾಡುತಿದ್ದ ಇಬ್ಬರು ಆರೋಪಿಗಳನ್ನು ಹೆಚ್ಎಸ್ಆರ್ ಲೇಔಟ್ ಪೊಲೀಸರು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತರನ್ನು ನದೀಂ ಪಾಷ ಹಾಗೂ ನಾಗೇಶ್ ಎಂದು ಗುರುತಿಸಲಾಗಿದೆ. ಆರೋಪಿಗಳು ಲೊಕ್ಯಾಂಟೋ ಎಂಬ ಆ್ಯಪ್ ಮೂಲಕ ಹುಡುಗಿಯರ ಹೆಸರಿನಲ್ಲಿ ಕರೆ ಮಾಡಿ ಡೇಟಿಂಗ್ ನೆಪದಲ್ಲಿ ಕರೆಸಿ ಬಳಿಕ ಹಣ ದೋಚಿ ವಂಚಿಸುತ್ತಿದ್ದರು ಎನ್ನಲಾಗಿದೆ. ಇವರಿಬ್ಬರು ಲೊಕ್ಯಾಂಟೋ ಆ್ಯಪ್ ಬಳಸುವವರನ್ನೇ ಟಾರ್ಗೆಟ್ ಮಾಡಿ, ಮೊದಲು ಅಪರಿಚಿತ ಯುವತಿಯರ ಫೋಟೋ […]
ಡೇಟಿಂಗ್ ಆ್ಯಪ್ ಮೂಲಕ ಹುಡುಗಿ ಹೆಸರಿನಲ್ಲಿ ವಂಚನೆ – ಇಬ್ಬರ ಬಂಧನ Read More »
ಕರ್ನಾಟಕ, ಕ್ರೈಮ್ ನ್ಯೂಸ್